ಸಿಎಂ, ಡಿಸಿಎಂ ರಾಹುಲ್ ಗಾಂಧಿ ಭೇಟಿ ಬಳಿಕ ರಾಜ್ಯ ರಾಜಕೀಯವಾಗಿ ಚರ್ಚೆ ಗಂಭೀರ ಸ್ವರೂಪ ತಾಳಿದೆ. ಇದುವರೆಗೂ ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಸಂಪುಟ ಪುನಾರಚನೆಯ ವಿಚಾರವೂ ಗರಿಗೆದರಿದೆ.
ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಿದ್ದರಾಮಯ್ಯ ಬಜೆಟ್ ಸಿದ್ಧತಾ ಸಭೆ ಆರಂಭಿಸುತ್ತಿರುವುದು ಡಿಸಿಎಂ ತಡೆಕೊಳ್ಳಲು ಆಗ್ತಿಲ್ಲ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ಮಾಡಿದ ಡಿಕೆಶಿ ಪಕ್ಷದ ವರಿಷ್ಠ ರಾಹುಲ್ & ಸೋನಿಯಾ ಭೇಟಿ ಮಾಡಿ ಚರ್ಚಿಸಲು ಸಮಾಯಾವಕಾಶ ನಿಗದಿ ಮಾಡಿಸುವಂತೆ ಡಿಸಿಎಂ ದುಂಬಾಲು ಬಿದ್ದಿದ್ದಾರೆ.
ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಿದ್ದರಾಮಯ್ಯ ಬಜೆಟ್ ಸಿದ್ಧತಾ ಸಭೆ ಆರಂಭಿಸುತ್ತಿರುವುದು ಡಿಸಿಎಂ ತಡೆಕೊಳ್ಳಲು ಆಗ್ತಿಲ್ಲ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ಮಾಡಿದ ಡಿಕೆಶಿ ಪಕ್ಷದ ವರಿಷ್ಠ ರಾಹುಲ್ & ಸೋನಿಯಾ ಭೇಟಿ ಮಾಡಿ ಚರ್ಚಿಸಲು ಸಮಾಯಾವಕಾಶ ನಿಗದಿ ಮಾಡಿಸುವಂತೆ ಡಿಸಿಎಂ ದುಂಬಾಲು ಬಿದ್ದಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಅಧ್ಯಕ್ಷ ನಿಂಗರಾಜ ಕರೆಣ್ಣವರ್ ಮೇಲೆ ಹಲ್ಲೆ ಪ್ರಕರಣ ಮಗ್ಗಲು ಬದಲಿಸಿದೆ. ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಘಟನೆ ನಡೆದ ನಂತರ ಎರಡು ದಿನದ ಬಳಿಕ ಎಫ್ಐಆರ್ ದಾಖಲಾಗಿದೆ. ಇದು ರಾಜಕೀಯ ಷಡ್ಯಂತ್ರ ಪ್ರಿ ಪ್ಲಾನ್ ಎಂದು ಸವದಿ ಕುಟುಂಬದ ಅಭಿಮಾನಿಗಳು ಗುಡುಗಿದ್ದಾರೆ. ಅಲ್ದೆ ಶಾಸಕ ಸವದಿಗೆ ಸಾವಿರಾರು ಜನರು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.
Laxman Savadi: ಬೆಳಗಾವಿ ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಅಧ್ಯಕ್ಷ ನಿಂಗರಾಜ ಕರೆಣ್ಣವರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಘಟನೆ ನಡೆದ ನಂತರ ಎರಡು ದಿನದ ಬಳಿಕ ಎಫ್ಐಆರ್ ದಾಖಲಾಗಿದೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಆಯೋಜಿಸಿದ್ದ ಶ್ರೀ ಅಂಬಾ ಮಹೋತ್ಸವ -2026 ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಗದಗ ನಗರದ ಪಂಡಿತ ಪಂಚಾಕ್ಷರಿ ಗವಾಯಿಗಳ ಎಪಿಎಂಸಿಯಲ್ಲಿ ನೂರಾರು ಟ್ರಾಕ್ಟರ್ ಗಳು ಸಾಲಾಗಿ ನಿಂತಿವೆ. ಮೆಕ್ಕೆಜೋಳ ಮಾರಾಟಕ್ಕೆ ಬಂದ ರೈತರು ಪರದಾಡುವ ಮೂಲಕ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದು ಟೀಕಾ ಪ್ರಹಾರ ನಡೆಸಿದರು.
ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸುದೀರ್ಘ ಪತ್ರ ಬರೆದಿದ್ದಾರೆ.ಮನರೇಗಾ ವಿಚಾರದಲ್ಲಿ ಮಾಡಿರುವ ತಿದ್ದುಪಡಿ ಅನೇಕ ಗೊಂದಲ ಗಳಿಗೆ ಕಾರಣವಾಗಿದೆ.ವಿಬಿ ಜಿ ರಾಮ್ ಜಿ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ ಎಂದು ಉಲ್ಲೇಖಿಸಿ ವಾಪಾಸು ಪಡೆಯುವಂತೆ ಮನವಿ ಮಾಡಿದ್ದಾರೆ.
Namma Metro on 31 Decmeber 2025:ರಾತ್ರಿ 11:30ರ ನಂತರ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಪ್ರತಿ 8 ನಿಮಿಷಗಳಿಗೊಮ್ಮೆ ರೈಲುಗಳು ಓಡಲಿವೆ.ಹಳದಿ ಮಾರ್ಗದಲ್ಲಿ ಪ್ರತಿ 15 ನಿಮಿಷಗಳಿಗೊಮ್ಮೆ ಸೇವೆ ಲಭ್ಯವಿರುತ್ತದೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು.ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಮಧ್ಯಾಹ್ನ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು ನಂತರ ಮಾತಾಡಿದ ಡಿಕೆ ಶಿವಕುಮಾರ್,ಕೆಲವರು ದುಡ್ಡು ಕಲೆಕ್ಟ್ ಮಾಡಿ ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಠಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.