KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 28, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Government Job Notifications: ಒಟ್ಟು 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಗ್ರೂಪ್ ʼಸಿʼ ಹುದ್ದೆಗಳು ಸೇರಿದಂತೆ 1,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ.
ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ಕುರಿತು ಮಾಹಿತಿಯನ್ನು ನೀಡಿದೆ.
ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ ಕರ್ನಾಟಕ ಲೋಕ ಸೇವಾ ಆಯೋಗದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ನೇಮಕಾತಿಯು ಪಾರದರ್ಶಕವಾಗಿ ನಡೆಯುತ್ತದೆ. ಆದರೆ, ಕೆಪಿಎಸ್ಸಿ ನೇಮಕಾತಿಯು ಹಗರಣವಿಲ್ಲದೇ ನಡೆಯುವುದಿಲ್ಲ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.