Karnataka Rain Alert: ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಹಿಂಗಾರು ಮಳೆ ಚುರುಕುಗೊಳ್ಳುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದೆ.
ಮಧ್ಯರಾತ್ರಿ ʻಮೊಂಥಾʼ ಸೈಕ್ಲೋನ್ ಆಂಧ್ರಪ್ರದೇಶಕ್ಕೆ ಎಂಟ್ರಿ ಕೊಟ್ಟಿದ್ದು
110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಆಂಧ್ರ ಸೇರಿ ಐದು ರಾಜ್ಯಗಳಾ ಜನಜೀವನ ಅಸ್ತವ್ಯಸ್ಥವಾಗಿದೆ. ಚಂಡಮಾರುತ ಎಫೆಕ್ಟ್‌ನಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Karnataka Weather Update: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಮುಂದಿನ ವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಯಾವ ಭಾಗಗಗಳಲ್ಲಿ ಅಧಿಕ ಮಳೆಯಾಗಲಿದೆ. ಎಲ್ಲೆಲ್ಲಿ ತುಂತುರು, ಸಾಧಾರಣ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಅವಾಂತರ ಸೃಷ್ಟಿಸಿದ್ದು ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ರಾತ್ರಿಯಿಂದ ಸುರಿಯುತ್ತಿರುವ ಜಡಿ ಮಳೆಯಿಂದ ಕಿರಿಕಿರಿ ಉಂಟಾಗುತ್ತಿದೆ. ರಾಜ್ಯದಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ ಇದೆ ಎಂದಿರುವ ಹವಾಮಾನ ಇಲಾಖೆ ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
Karnataka Rain: ಹವಾಮಾನ ಇಲಾಖೆಯ ಪ್ರಕಾರ, ರಾಜಧಾನಿ ಭಾಗಶಃ ಮೋಡ ಕವಿದಿರುತ್ತದೆ. ಇಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 34-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24-26 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
August 19 Chikkamagaluru schools closed: ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಪ್ರಕಾರ, ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆ ಸುರಿಯುತ್ತಿದೆ.
ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ 210 ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿಯಾಗಿದ್ದು, ಕಲಬುರಗಿ ರೈತರು ನಾಶವಾದ ತೊಗರಿ ಬೆಳೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ವಿವಿಧ ಪ್ರದೇಶಗಳು ಎದುರಿಸುತ್ತಿರುವ ಈ ಸವಾಲುಗಳ ಮಧ್ಯೆಯೂ ಕರ್ನಾಟಕದಾದ್ಯಂತ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಬೆಂಗಳೂರು-ಮೈಸೂರು ಹಳೆ ಹೆದ್ದಾರಿ ಕೆರೆಯಂತಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಗಾಂಧಿಭವನದ ಬಳಿ ಮಳೆಯ ಅವಾಂತರ ಸೃಷ್ಟಿಯಾಗಿದ್ದು, ರಸ್ತೆ ಮೇಲೆ ನೀರು ನಿಂತು ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದೆ. ಭಾರೀ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದ್ದು ಸಾರ್ವಜನಿಕರು ತಾಲೂಕು ಅಧಿಕಾರಿಗಳು, ನಗರಸಭೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Karnataka rain update: ದೇಶದ ಹಲವು ಭಾಗಗಳಲ್ಲಿ ಮಳೆ ತನ್ನ ಭೀಕರ ಸ್ವರೂಪವನ್ನು ತೋರಿಸುತ್ತಿದೆ. ಕಳೆದ ದಿನ ರಾಜಸ್ಥಾನದ ವಿವಿಧ ಸ್ಥಳಗಳಲ್ಲಿ ಹವಾಮಾನದ ವಿನಾಶದ ಭಯಾನಕ ಚಿತ್ರಗಳು ಕಾಣಿಸಿದ್ದವು. ಇನ್ನು ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಅಂದರೆ ಜುಲೈ ೨೧ರವರೆಗೆ ಭಾರೀ ಅಥವಾ ಅತಿ ಭಾರೀ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ.
Rain Update: ರಾಜ್ಯದಲ್ಲಿ ಮುಂಗಾರು ಆರ್ಭಟ ಹೆಚ್ಚಾಗಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದ್ದು, ಕೆಲವು ಭಾಗಗಳಲ್ಲಿ ಪ್ರವಾಹ, ಭೂಕುಸಿತದ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಕಾಫಿನಾಡಿನ ಹಲವೆಡೆ ಗಾಳಿ ಮತ್ತು ಮಳೆ ಅಬ್ಬರ ಮುಂದುವರೆದಿದ್ದು
ಬೃಹತ್ ಮರ ರಸ್ತೆಗೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೇಲೂರು ತಾಲೂಕಿನ ನಂದೀಪುರ ಗ್ರಾಮದ ಬಳಿ ಘಟನೆ ಜರುಗಿದ್ದು ಮೂಡಿಗೆರೆ-ಬೇಲೂರು ಮಾರ್ಗದ ಮಧ್ಯೆ ಸಂಚಾರ ಸ್ಥಗಿತಗೊಂಡಿಡೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನಲ್ಲಿ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರ ರಸ್ತೆಗೆ ಬಿದ್ದ ಪರಿಣಾಮ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದ್ದು,
ಮರ ತೆರವುಗೊಳಿಸಲು ಪೊಲೀಸರು, ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.
Karnataka Rain Update: ರಾಜ್ಯದಲ್ಲಿ ಮಳೆ ಅವಾಂತರ ಮುಂದುವರೆದಿದ್ದು ಜೂ.17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Karnataka Weather: ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದ್ದು ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Bangalore Rain: ಬೆಂಗಳೂರಿನ ಜನ ಮಳೆಯಿಂದಾಗಿ ತತ್ತರಿಸಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.