Highest Rainfall: ದಿನ ಕಳೆಯುತ್ತಿದ್ದಂತೆ ಮಳೆ ಪ್ರಮಾಣ ಹೆಚ್ಚಾಗುತ್ತಲೇ ಇದೇ ಹೊರತು, ಕಡಿಮೆಯಾಗುವುದು ಕಾಣುತ್ತಿಲ್ಲ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಶನಿವಾರ (ಆಗಸ್ಟ್ 8) ಯಾವ ಭಾಗದಲ್ಲಿ ಎಷ್ಟು ಮಳೆ ದಾಖಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Karnataka Rain alert: ಮಲೆನಾಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ.
Kannada News LIVE Today: ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ನಡೆದಿದೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗ ಅತಿ ದೊಡ್ಡ ರೋಚಕ ತಿರುವು ಸಿಕ್ಕಿದೆ.. ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್, ಪ್ರಕರಣದಲ್ಲಿ ಮಾಫಿ ಸಾಕ್ಷಿ ಆಗಲು ಕೋರ್ಟ್ಗೆ ಅರ್ಜಿ ಸಲ್ಲಿಸುವ ಮೂಲಕ ಇಡೀ ಪ್ರಕರಣದ ಗತಿಯನ್ನೇ ಬದಲಿಸಲು ಮುಂದಾಗಿದ್ದಾನೆ. ಇದರಿಂದಾಗಿ ದರ್ಶನ್ ಹಾಗೂ ಪವಿತ್ರಾ ಗೌಡಗೆ ಆತಂಕ ಶುರುವಾಗಿದೆ? ಕೋರ್ಟ್ ಅಂಗಳದಲ್ಲಿ ನಡೆದಿದ್ದೇನು? ಇತ್ತ ಹಲವು ಕಡೆ ಭಾರೀ ಮಳೆಯಬ್ಬರ ಜೋರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A14 ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸುವ ಮೂಲಕ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ಕೋರಿ ಕ್ಷಮೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದಾರೆ. ಈ ಬೆಳವಣಿಗೆಯು A2 ಆರೋಪಿ ದರ್ಶನ್ ಮತ್ತು A1 ಪವಿತ್ರಾ ಗೌಡಗೆ ಸಂಕಷ್ಟ ತಂದೊಡ್ಡಿದೆ. ಇಂದಿನ ನಿರಂತರ ಅಪ್ಡೇಟ್ಗಾಗಿ Zee Kannada News ವೆಬ್ಸೈಟ್ ಸದಾ ನೋಡುತ್ತಿರಿ...
Summary - Karnataka News LIVE Updates: ಸಂಪುಟ ವಿಸ್ತರಣೆ ಬೆನ್ನಲ್ಲೇ ಉಳಿದ ಒಂದು ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಶುರುವಾಗಿದೆ. ಆ ಒಂದು ಸ್ಥಾನ ಪಡೆಯಲು ಒಂದಾದ ಕುರುಬರು & ಲಾಬಿ ಶುರುಮಾಡಿದ್ದು,ಸಿಎಂ ಡಿಕೆಶಿ,ಮಾಜಿ ಸಿಎಂ ಸಿದ್ದರಾಮಯ್ಯರ ಮೇಲೆ ಒತ್ತಡ ಹೆಚ್ಚಾಗ್ತಿದೆ ಎನ್ನಲಾಗ್ತಿದೆ. ಕುರುಬ ಸಮುದಾಯ ಶಾಸಕರು,ಸಂಸದರು ಸಿಎಂ ಡಿಕೆಶಿ ಭೇಟಿ ಮಾಡಿ ಉಳಿದಿರೋ ಒಂದು ಸಚಿವ ಸ್ಥಾನವನ್ನು ಕುರುಬ ಸಮುದಾಯಕ್ಕೆ ನೀಡಲು ಒತ್ತಾಯಿಸಿದ್ದಾರೆ.
Heavy rain holiday: ಭಾರತ ಹವಾಮಾನ ಇಲಾಖೆ (ಐಎಂಡಿ) ಕಿತ್ತಳೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಶನಿವಾರ ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.
Holiday declared for schools and colleges: ಕರ್ನಾಟಕದ ಕೆಲ ಜಿಲ್ಲೆಯಲ್ಲೀ ಕಳೆದ 24 ಗಂಟೆ ಅವಧಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ಹಲವಾರು ಜಿಲ್ಲೆಗಳು ಶಾಲಾ ರಜೆ ಘೋಷಿಸಬಹುದು ಎನ್ನಲಾಗ್ತಿದೆ.
Karnataka Rain Update: ಇಂದಿನಿಂದ ಜುಲೈ 30 ರವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಜೊತೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Karnataka Rain Alert: ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಜುಲೈ 28ರಂದೂ ಇದೇ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
monsoon picks up pace again: ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಮಲೆನಾಡ ಭಾಗ ತತ್ತರಿಸಿ ಹೋಗಿದೆ.
Karnataka Rain alert: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಆದಷ್ಟು ಜಾಗೃತಿ ಇರುವಂತೆ ಸೂಚನೆ ನೀಡಲಾಗಿದೆ
Karnataka Landslide Warning: ಜುಲೈ 7ರಿಂದ 11ರವರೆಗೆ ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಒಂದೆರಡು ಕಡೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ.
Rain Alert: ಕರ್ನಾಟಕದಲ್ಲಿ ಜುಲೈ 8 ರಿಂದ 10 ರವರೆಗೆ ಸತತ ಮೂರು ದಿನಗಳ ಕಾಲ ಮತ್ತಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಪರಿಣಾಮ ರಾಜ್ಯದ ನದಿ, ಹಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದ್ದು, ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಗುಡ್ಡ ಕುಸಿತ, ಮರಗಳು ಧರೆಗುರುಳುವ ಸಾಧ್ಯತೆ ಇರುವುದರಿಂದ ಈ ಭಾಗದ ಜನರು ಅನಗತ್ಯವಾಗಿ ಪ್ರಯಾಣ ಮಾಡದಂತೆ ಇಲಾಖೆ ಸಲಹೆ ನೀಡಿದೆ.
Karnataka Rain Alert : ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ. ಜೂನ್ 27ರಿಂದ 30ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ. ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಬೆಂಗಳೂರಿನ ಹವಾಮಾನ ಹೇಗಿರಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ.
4 Days heavy rains in karnatka: ನಾಳೆ (ಜೂನ್ 24) ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಮಾರುತಗಳು ಅತ್ಯಂತ ಸಕ್ರಿಯ ಆಗಲಿದೆ ಎಂದು ಹವಮಾನ ಇಲಾಖೆ ಸೂಚನೆ.
Karnataka Rain: ಮಳೆಗಾಲದ ಸಮಯದಲ್ಲೂ ರಣ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಮಳೆಯ ಬಗ್ಗೆ ಜನರಲ್ಲಿ ಆತಂಕ ಕಾಡ್ತಿದೆ ಈ ನಡುವೆ ಹವಾಮಾನ ಇಲಾಖೆ ಗುಡ್ನ್ಯೂಸ್ ಕೊಟ್ಟಿದೆ..
ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿದೆ ಎನ್ನಲಾಗುತ್ತಿದ್ದರೂ ಶುಭ ಶುಕ್ರವಾರ (ಜೂನ್ 19, 2026) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎನ್ನಲಾಗುತ್ತಿದೆ. ಜೂನ್ 22ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
Karnataka Weather Forecast: ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ಎಚ್ಚರಿಕೆ ನೀಡಿದೆ. ಎಲ್ಲೆಲ್ಲಿ ಮಳೆ ಅಲರ್ಟ್ ಇರಲಿದೆ ಎಂಬ ಮಹತ್ವದ ಮಾಹಿತಿ ಇಲ್ಲಿದೆ.