ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಬಳ್ಳಾರಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಜೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಜೆ ಘೋಷಣೆ..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಕೂಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ
ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಫೌಜೀಯ ತರನ್ನುಮ್ ಜಿಲ್ಲೆಯಲ್ಲಿ ನಿರಂತರ ಒಂದು ವಾರದಿಂದ ಸುರಿಯುತ್ತಿರುವ ಮಳೆ ಜಿಲ್ಲೆಯ ಹರಿಯುತ್ತಿರುವ ಬಹುತೇಕ ನದಿ ಹಳ್ಳ ಕೊಳ್ಳಗಳು
ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಏಷ್ಯಾದಲ್ಲೇ ಹೆಚ್ಚು ಕೊಬ್ಬರಿ ಮಾರುಕಟ್ಟೆ ಹಾಗೂ ವಹಿವಾಟು ನಡೆಸುವ ಕಲ್ಪತರು ನಾಡು ಕೆಲವೇ ಗಂಟೆಗಳ ಮಳೆಯ ಅಬ್ಬರಕ್ಕೆ ಅಕ್ಷರಕ್ಷಃ ಪಥರುಗುಟ್ಟಿದೆ. ಮೃಗಶಿರಾ ಮಳೆಯು ತಂದೊಡ್ಡಿದ್ದ ಅವಾಂತರ ಒಂದಲ್ಲ ಎರಡಲ್ಲ.. ಹೇಗಿತ್ತು ಮುಂಗಾರು ಮಳೆಯ ಆರ್ಭಟ ಅಂತಿರಾ.. ನೀವೇ ನೋಡಿ…?
ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಕರಾವಳಿಲ್ಲಿಂದು ಭಾರಿ ಮಳೆ ಮುನ್ಸೂಚನೆ
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಾನ್ಸೂನ್ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ
Biparjoy cyclonic storm: ಚಂಡಮಾರುತವು 'ತೀವ್ರ ಸೈಕ್ಲೋನಿಕ್ ಚಂಡಮಾರುತ'ವಾಗಿ ಬದಲಾಗಿದೆ. ಜೂನ್ 15 ರಂದು ಗುಜರಾತ್ ನ ಕಚ್ ಜಿಲ್ಲೆ ಮತ್ತು ಪಾಕಿಸ್ತಾನದ ಕರಾಚಿ ನಡುವೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.