ಬೆಂಗಳೂರಿನ ನಾಲ್ಕು ದಿಕ್ಕುಗಳಿಗೂ ಜಲದಿಗ್ಬಂಧನ
ಬೆಂಗಳೂರಿನಲ್ಲಿಂದು ಆರೆಂಜ್ ಅಲರ್ಟ್ ಘೋಷಣೆ
ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶಾಲೆಗಳಿಗೆ ರಜೆ
ಪ್ರಾಥಮಿಕ, ಪ್ರೌಢ ಮತ್ತು ಅಂಗನವಾಡಿಗಳಿಗೆ ರಜೆ
ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಆದೇಶ
ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ
16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ
ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾ.
ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಹಾವೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
ನಿನ್ನೆ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ
ಹಿರೆಕೇರೂರು ತಾ. ಬಸರಿಹಳ್ಳಿ ಗ್ರಾಮ ಜಲಾವೃತ
ಹತ್ತಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು
ರಾತ್ರಿಯಿಡೀ ನೀರು ಹೊರಹಾಕಲು ಜನರ ಪರದಾಟ
ನೀರು ನುಗ್ಗಿ ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆ ಹಾನಿ
ಹಂದಿಗನೂರಲ್ಲಿ ಹಲವು ಮನೆಗಳಿಗೆ ನುಗ್ಗಿದ ನೀರು
ರೈತರು ರಾಶಿ ಮಾಡಿದ್ದ ಕಣಕ್ಕೂ ನುಗ್ಗಿದ ನೀರು
ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆ ಹಾನಿ
ರಾಜ್ಯದಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುನ್ಸೂಚನೆ
ಇನ್ನೆರಡು ದಿನ ಬೆಂಗಳೂರಲ್ಲಿ ಮಳೆ ಆರ್ಭಟ
ನಿನ್ನೆ ಸುರಿದ ಮಳೆಗೆ ಕೊಚ್ಚಿ ಹೋದ ಸೇತುವೆ.. ಬೆಳೆ ನಾಶ
ಹಾವೇರಿಯ ರಾಣೇಬೆನ್ನೂರು ನಗರದಲ್ಲಿ ಮಳೆ ಆರ್ಭಟ
ಮಳೆಯ ಆರ್ಭಟಕ್ಕೆ ಎಂಜಿ ರಸ್ತೆಯ ಚರಂಡಿ ಜಲಾವೃತ
ಕುಂಬಳಕಾಯಿ ಮತ್ತು ಬಾಳೆಗಿಡಿಗಳು ನೀರುಪಾಲು..!
ತೆಲಿ ಹೋಗುತ್ತಿದ್ದ ಕುಂಬಳಕಾಯಿ ಹಿಡಿಯಲು ಹರಸಾಹಸ
ಸತತವಾಗಿ ಸುರಿದ ಮಳೆಗೆ ಮಾರುಕಟ್ಟೆಯಲ್ಲಿ ಅವಾಂತರ
ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ರವರೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಆರ್ಲಟ್ ಘೋಷಣೆಯಾಗಿದೆ.
Karnataka Rain: ಕರಾವಳಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ
Karnataka Rain Update: ಸೆಪ್ಟೆಂಬರ್ ತಿಂಗಳ ಮೊದಲ ಮೂರು ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಭೀತಿ ಇದೆ. ಇನ್ನೊಂದೆಡೆ ವರುಣಾರ್ಭಟ ಮುಂದುವರಿದರೆ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆ ಇದೆ.
Rain Alert in India: ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗೋವಾ ಮತ್ತು ಕೊಂಕಣದಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ.
ರಾಜ್ಯದಲ್ಲಿ ವರುಣನ ರೌದ್ರನರ್ತನಕ್ಕೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕರಾವಳಿ, ಮಲೆನಾಡು ಮತ್ತು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನದಿಗಳು ಅಪಯಾದ ಮಟ್ಟ ಮೀರಿ ಹರಿಯುತ್ತಿವೆ. ತೋಟ, ಕೃಷಿಭೂಮಿ ಜಲಾವೃತಗೊಂಡಿವೆ. ಮನೆ, ಗುಡ್ಡ ಕುಸಿದು ಜನರ ಪರದಾಡುತ್ತಿದ್ದಾರೆ. ಪುಷ್ಯ ಮಳೆಯಿಂದ ಎಲ್ಲೆಲ್ಲಿ ಏನೇನು ಅನಾಹುತ ಆಗಿದೆ ಅಂತ ನೋಡೋಣ
ಉಡುಪಿಯಲ್ಲಿ ಜಲಾವೃತಗೊಂಡ ಕೃಷಿ ಭೂಮಿ..!
ಮನೆ ಗೋಡೆ, ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ
ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಮಳೆಗೆ ಕುಸಿದ ಮನೆ
ಮನೆ ಕಳೆದುಕೊಂಡು ಕೊಟ್ಟಿಗೆಯಲ್ಲಿ ಜನರ ವಾಸ
ಒಂದು ಸೆಕೆಂಡ್.. ಒಂದೇ ಅಡಿ.. ಗ್ರೇಟ್ ಎಸ್ಕೆಪ್
ಬೆಳ್ಳಂಬೆಳಗ್ಗೆಯೇ ಬೆಂಗಳೂರಿನ ಹಲವೆಡೆ ಮಳೆಯ ಆರ್ಭಟ
ಕಚೇರಿ ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರಿಗೆ ಮಳೆ ಅಡ್ಡಿ
ಎಂಜಿ ರೋಡ್, ಟ್ರಿನಿಟಿ, ಹಲಸೂರು ಸೇರಿ ವಿವಿಧೆಡೆ ಮಳೆ
ಬೆಂಗಳೂರಿನ ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ
Orange Alert In Bengaluru: ರಾಜ್ಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 18ರಂದು ಅಂದ್ರೆ ನಾಳೆ ಮಳೆಯಬ್ಬರ ಬೆಂಗಳೂರಲ್ಲಿ ಜೋರಾಗಿ ಇರಲಿದೆಯಂತೆ. ಹೀಗಾದರೆ ಆರ್ಸಿಬಿ ಪ್ಲೇ ಆಫ್ ಕನಸಿಗೆ ತಣ್ಣೀರು ಎರಚಿದಂತಾಗಲಿದೆ.
Bengaluru Rains: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಎಂಜಿ ರೋಡ್, ಟ್ರಿನಿಟಿ ಸರ್ಕಲ್, ಹಲಸೂರು ಸೇರಿದಂತೆ ಬೆಂಗಳೂರಿನ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಮಳೆಯಿಂದಾಗಿ
ಕಚೇರಿ, ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿತ್ತು.
ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯ ಮುನ್ಸೂಚನೆ
ದಕ್ಷಿಣ ಒಳನಾಡು ಸೇರಿ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ
ತುಮಕೂರು, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆ
Weather Update in Karnataka: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
All India Weather Report today: ಮಾರ್ಚ್ 9 ಮತ್ತು 10 ರಂದು ರಾಜಸ್ಥಾನ ಹೊರತುಪಡಿಸಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧಿಸುವ ಸಾಧ್ಯತೆಯಿದೆ. ಈ ಮಧ್ಯೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.