SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
SSLC and PUC exam time table 2024: ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದು. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಮತ್ತೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಗ್ರೆಸ್ ಮಾರ್ಕ್ಸ್ಗೆ ಅವಕಾಶ ಮಾಡಿಕೊಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೊನಾವೈರಸ್ (Coronavirus) ಭಯದ ನಡುವೆ ಕೇವಲ ಮೂರು ದಿನ ಮಾತ್ರ ಪರೀಕ್ಷೆ ನಡೆದಿತ್ತು. ಆದರೆ ಈ ವರ್ಷ ಯಾವುದೇ ಭಯವಿಲ್ಲದೆ ಪರೀಕ್ಷೆ ನಡೆಯಲಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ, ಬೆಳಗ್ಗೆ 10:30ಕರಿಂದ ಮಧ್ಯಾಹ್ನ 01:45ರವರೆಗೆ ಪರೀಕ್ಷೆ ನಡೆಯಲಿದೆ.
ಎರಡು ದಿನ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಅವಧಿ ಮೂರು ಗಂಟೆ ಇರುತ್ತದೆ. ಪರೀಕ್ಷೆಗಳು ಒಎಂಆರ್ ಹಾಳೆಗಳಲ್ಲಿ ನಡೆಯಲಿದ್ದು, ಅಲ್ಲಿ ವಿದ್ಯಾರ್ಥಿಗಳಿಗೆ ಸರಳ ಮತ್ತು ನೇರ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.