Journalism National Symposium: ಕವಿವಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ 'ಕೃತಕ ಬುದ್ಧಿಮತ್ತೆ ಯುಗದಲ್ಲಿ ಸಮೂಹ ಸಂವಹನದ ಸವಾಲುಗಳು ಮತ್ತು ಅವಕಾಶಗಳು' ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ರೈನ್ ಬೋ ಮಾಧ್ಯಮ ಹಬ್ಬ ನಡೆಯಿತು.
Leopard: ಸಾಧ್ಯವಾದಷ್ಟು ದನಕರುಗಳನ್ನು ಮನೆಯ ಹತ್ತಿರವೇ ಇಟ್ಟುಕೊಳ್ಳುವಂತೆ ತಿಳಿಸಿದರು.ಸದ್ಯ ಮನಸೂರ ಗ್ರಾಮದಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಐ.ಪಿ ಸೆಟ್ಗಾಗಿ ಬೆಳಗಿನ ಅವಧಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕವಿಪವಿ ಸಮ್ಮಿಲನ : ಹಳೆ ಬೇರು ಹೊಸ ಚಿಗುರು ಎಂಬ ಉದ್ದೇಶದಿಂದ ಹೊಸತನಕ್ಕೆ ನಾಂದಿ ಹಾಡಲು ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಘ (ಕವಿಪವಿ) ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಮುಂಬೈ ಕರ್ನಾಟಕದ ದ್ವಾರಬಾಗಿಲು ಎಂದೇ ಪ್ರಸಿದ್ಧಿಯಾದ ಧಾರವಾಡದಲ್ಲಿ ೧೯೫೬ ರಲ್ಲಿ ಜನ್ಮ ತಾಳಿದ ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ೭೫ ವರ್ಷಗಳಿಂದ ಉತ್ತರ ಕರ್ನಾಟಕದಲ್ಲಿ ಉಚ್ಛ ಶಿಕ್ಷಣದಲ್ಲಿ ಕ್ರಾಂತಿಯನ್ನು ಮಾಡಿದೆ. ಈ ಭಾಗದ ಯುವ ಜನತೆಗೆ ಜ್ಞಾನ ಪ್ರಸಾರ ಮಾಡುವ ಕಾರ್ಯದಲ್ಲಿ ಸಂಪೂರ್ಣ ಕೃತಕೃತ್ಯವಾಯಿತು.
ಇದನ್ನೂ ಓದಿ: "ಹಿಜಾಬ್ ಪ್ರಕರಣ ವಿಚಾರದಲ್ಲಿ ಸುಪ್ರೀಂಕೋರ್ಟ್ ನ ಅಂತಿಮ ತೀರ್ಪು ಬಹಳ ಮುಖ್ಯ"
By accepting cookies, you agree to the storing of cookies on your device to enhance site navigation, analyze site usage, and assist in our marketing efforts.