“ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
Karnataka Assembly Election 2023 : ಬಿ. ಎಸ್. ಯಡಿಯೂರಪ್ಪ ಅವರು ಒಟ್ಟು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ 2023ರ ಚುನಾವಣೆಗೆ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ.
siddalinga Shree : ಸಿದ್ದಗಂಗಾ ಮಠದ ಸ್ವಾಮೀಜಿಗಳು ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಮತದಾನ ಮಾಡಿದರು. ಶ್ರೀಗಳು 116ರ ವಾರ್ಡ್ ನಲ್ಲಿ ಮೊದಲಿಗರಾಗಿ ಮತ ಹಾಕಿದ್ದಾರೆ. ಜೊತೆಗೆ ಮತದಾನದ ಮಹತ್ವದ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದಾರೆ.
Dr. C. N. Ashwath Narayan : ಹೈವೋಲ್ಟೇಜ್ ಕಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಅಂತ್ಯವಾಗಿ, ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಗೆಲುವಿನ ಆಶಾವಾದನ್ನು ಇಟ್ಟುಕೊಂಡಿವೆ.
ತುಂಗಭದ್ರಾ ಎಡದಂಡೆ ಕಾಲುವೆಯ ಕೊನೆ ಹಂತದ ರೈತರಿಗೆ ನೀರು ತಲುಪಬೇಕಾದರೆ ಮೇಲ್ಭಾಗದಲ್ಲಿರುವ ರೈತರ ಸಹಕಾರ ಬಹಳ ಮುಖ್ಯ. ಮೇಲ್ಭಾಗದಲ್ಲಿ ಕೆಲವರು ಪಂಪ್ಸೆಟ್ ಹಾಕಿಕೊಂಡು ತೊಂದರೆ ಕೊಡ್ತಾ ಇದ್ದಾರೆ. ಆ ಸಮಸ್ಯೆಯನ್ನು ಪರಿಹಾರ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.