ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000/-ಗಳ ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.