Rain Update: ರಾಜ್ಯದಲ್ಲಿ ಮುಂಗಾರು ಆರ್ಭಟ ಹೆಚ್ಚಾಗಿದ್ದು ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದ್ದು, ಕೆಲವು ಭಾಗಗಳಲ್ಲಿ ಪ್ರವಾಹ, ಭೂಕುಸಿತದ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
Karnataka Rain Update: ರಾಜ್ಯದಲ್ಲಿ ಮಳೆ ಅವಾಂತರ ಮುಂದುವರೆದಿದ್ದು ಜೂ.17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Karnataka Rains: ಜೂನ್ 09 ರಿಂದ 15 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಬೆಂಗಳೂರು ಸೇರಿ ಕರಾವಳಿ ಭಾಗದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ವಾರಾಂತ್ಯದವರೆಗೂ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Rain Alert: ರಾಜ್ಯದಾದ್ಯಂತ ಜೂನ್ 02ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಇದೇ ವೇಳೆ, ಭಾರೀ ಮಳೆ ಹಿನ್ನಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Karnataka Weather: 2025ರಲ್ಲಿ ಅವಧಿಗೂ ಮೊದಲೇ ಬಿರು ಬಿಸಿಲು ಹೆಚ್ಚಾಗಿದೆ ಎಂದು ಪರಿತಪಿಸುತ್ತಿದ್ದವರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡುದ್ದು, ನಾಳೆಯಿಂದ (ಮಾರ್ಚ್ 11) ಮಳೆರಾಯ ತಂಪೆರೆಯಲಿದ್ದಾನೆ ಎಂದು ತಿಳಿಸಿದೆ.
Karnataka Weather: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಆಗಾಗ ಚಳಿ-ಶೀತಗಾಳಿ ಜಾಸ್ತಿಯಾಗುವ ಸುದ್ದಿ ಕೇಳಿರುತ್ತೀರಿ. ಆದರೀಗ ಅಂಥ ಪರಿಸ್ಥಿತಿ ಕರ್ನಾಟಕಕ್ಕೂ ಬರುತ್ತಿದೆ.
ಜ.07 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಶನಿವಾರದವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್ಚಿನ ಆರ್ದ್ರತೆಯ ಮಟ್ಟ 90% ಇದೆ. ಕರಾವಳಿ ಮತ್ತು ಇತರ ನಗರಗಳಾದ ಮಂಗಳೂರು, ಚಿತ್ರದುರ್ಗ ಮತ್ತು ಗದಗದಲ್ಲಿ ತಾಪಮಾನವು 17.2 ರಿಂದ 25.6 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ
cold wave in karnataka: ಕರ್ನಾಟಕ ಹವಾಮಾನ ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ರಾಜ್ಯದಾದ್ಯಂತ ಮಳೆ ಕಡಿಮೆಯಾಗಿದೆ ಮತ್ತು ಶೀತ ಗಾಳಿ ತೀವ್ರಗೊಳ್ಳುತ್ತಿದೆ. ತಾಪಮಾನದಲ್ಲಿ ಗಮನಾರ್ಹ ಇಳಿಕೆ ನಿರೀಕ್ಷಿಸಲಾಗಿದೆ.
ಫೆಸಿಫಿಕ್ ಮಹಾಸಾಗರದ ಮೇಲ್ಮೈ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಎನ್ನಲಾಗಿದೆ. ಹೀಗಾಗಿ ಡಿಸೆಂಬರ್ ನಿಂದ ಮಾರ್ಚ್ ವರೆಗೂ ಉಷ್ಣಾಂಶದಲ್ಲಿ ಇಳಿಕೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
Bengaluru Rain Updates: ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ & ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.