Weather Update August 26, 2023: ದೇಶದಲ್ಲಿ ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ನೋಡುವುದಾದರೆ ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.
Karnataka Weather Report : ಬೇಸಿಗೆಯ ಬಿಸಿಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಬಿಸಿಲ ಧಗೆ ತಡೆಯಲಾರದೆ ಒದ್ದಾಡುತ್ತಿದ್ದಾರೆ. ಈ ನಡುವೆ ರಾಜ್ಯಸ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ವರುಣ ಕೊಂಚ ತಂಪೆರದಿದ್ದಾನೆ. ಏ.21 ರಿಂದ ಮುಂದಿನ ಐದು ದಿನಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಇಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಚಳಿಗಾಲದ ಅಂತ್ಯದ ನಡುವೆಯೇ ರಾಜ್ಯಕ್ಕೆ ಬೇಸಿಗೆ ಝಳ ಕಾಲಿಟ್ಟಿದ್ದು, ಅವಧಿಗೂ ಮೊದಲೇ ರಾಜ್ಯದಲ್ಲಿ ಬೇಸಿಗೆ ಆರಂಭವಾಗಲಿದೆ. ರಾಜ್ಯದಲ್ಲಿ ಸಾಮಾನ್ಯ ಮಾರ್ಚ್ 1 ರ ಬದಲಿಗೆ ಫೆಬ್ರವರಿ 24ರಿಂದಲೇ ಬೇಸಿಗೆ ಆರಂಭವಾಗಲಿದ್ದು, ತಾಪಮಾನ ದಿಢೀರ್ ಏರಿಕೆ ಕಾಣಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.