ರಾಜ್ಯದಲ್ಲಿ ದಿನೆ ದಿನೇ ಹಚ್ಚುತ್ತಿದೆ ಕೋವಿಡ್ ಉಪಟಳ
ರಾಜ್ಯದಲ್ಲಿ ನಿನ್ನೆ ಒಟ್ಟು 1222 ಸಕ್ರಿಯ ಕೇಸ್ ವರದಿ
ಮೂರು ಮಂದಿಯನ್ನು ಬಲಿ ಪಡೆದುಕೊಂಡ ಕೋವಿಡ್
ಕಳೆದ 24 ಗಂಟೆಯಲ್ಲಿ 279 ಪಾಸಿಟಿವ್ ಕೇಸ್ಗಳು ವರದಿ
ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲು
ರಾಜ್ಯದಲ್ಲಿ ಮತ್ತೆ ಹೆಚ್ಚಾಯ್ತು ಕೋವಿಡ್ ಪ್ರಕರಣಗಳು
ರಾಜ್ಯದಲ್ಲಿ ನಿನ್ನೆ ಒಟ್ಟು 1181 ಸಕ್ರಿಯ ಕೋವಿಡ್ ಕೇಸ್
ಕಳೆದ 24 ಗಂಟೆಯಲ್ಲಿ 329 ಪಾಸಿಟಿವ್ ಕೇಸ್ಗಳು ವರದಿ
ನಿನ್ನೆ ಮಹಾಮಾರಿಗೆ ಮತ್ತೊಂದು ಬಲಿ ಪಡೆದ ಕೋವಿಡ್
ಬೆಂಗಳೂರಿನಲ್ಲಿ ಇಲ್ಲಿಯವರೆಗೂ 562 ಸಕ್ರಿಯ ಕೇಸ್ ವರದಿ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕ (ಬ್ಯಾಂಕಿಂಗ್) ರಾಜಣ್ಣ, ಬೆಳಗಾವಿಯ ಗೋಕಾಕ್ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ವಸಂತ ವಿ ಪಾಟೀಲ್ ಮತ್ತು ಶಂಕರ ಎ ಪೊವಾಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Arecanut today price (07-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಅಯೋಧ್ಯೆಗೆ ಹೋಗುವವರಿಗೆ ರಾಜ್ಯ ಕಾಂಗ್ರೆಸ್ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು BJP ಕಿಡಿಕಾರಿದೆ.
ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
Arecanut today price (06-01-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Ayodhya Ram Mandir Cake: ಕರ್ನಾಟಕದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬೇಕರಿಯೊಂದರಲ್ಲಿ 25 ಕೆಜಿ ಸಕ್ಕರೆ ಪಾಕದಿಂದ ತಯಾರಿಸಿದ ರಾಮ ಮಂದಿರದ ಪ್ರತಿಕೃತಿಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆಯನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿದ್ದಾರೆ. ಇದಕ್ಕೂ ಮುನ್ನ ಅರುಣ್ ಯೋಗಿರಾಜ್ ಅವರು ದೇಶದ ಹಲವು ಪ್ರಮುಖ ಸ್ಥಳಗಳು ಮತ್ತು ದೇವಾಲಯಗಳಿಗೆ ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಕೂಡ ಯೋಗಿರಾಜ್ ಭೇಟಿ ಮಾಡಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
Karnataka Drought Relief: ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Karnataka: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ಜನವರಿ 1 ರಂದು 2024 ಸೋಮವಾರದಂದು ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬಳಿಕ ಕನಕಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.