ಜಗನ್ನಾಥ ರೆಡ್ಡಿ ಅವರ ಸಂಬಂಧಿಕರಾದ ಪವನ್ ಕುಮಾರ್ ಎಂಬುವರು ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಈ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ ವಾಸವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಇವರು ಯಾರೂ ನಮ್ಮ ಸಂಪರ್ಕದಲ್ಲಿ ಇರಲಿಲ್ಲ’ ಅಂತಾ ಹೇಳಿದ್ದಾರೆ.
Arecanut today price (29-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, 40 ಸಾವಿರ ಕೋಟಿಯಲ್ಲಿ ಬಿಜೆಪಿಯ ದೆಹಲಿ ನಾಯಕರಿಗೆ ಪಾಲೆಷ್ಟು?, ರಾಜ್ಯದ ನಾಯಕರ ಪಾಲೆಷ್ಟು?, ಹೆಣದಿಂದ ಸಂಪಾದಿಸಿದ ಈ ಪಾಪದ ಹಣದಿಂದ ಮಾಲ್ಡಿವ್ಸ್ನಲ್ಲಿ ತಾವು ಹೂಡಿಕೆ ಮಾಡಿದ್ದೆಷ್ಟು? ಅಮೆರಿಕದಲ್ಲಿ ಖರೀದಿಸಿದ ಮನೆಗಳೆಷ್ಟು? ಫಾರ್ಮ್ ಲ್ಯಾಂಡ್ಗಳೆಷ್ಟು? ಮತ್ತು ದುಬೈನಲ್ಲಿ ಮಾಡಿದ ಆಸ್ತಿಗಳೆಷ್ಟು? ಮಾತಾಡಿ ವಿಜಯೇಂದ್ರ ಮಾತಾಡಿ! ಎಂದು ಕಾಂಗ್ರೆಸ್ ಟೀಕಿಸಿದೆ.
2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.
“ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.
Teacher Romantic Photoshoot With Student: ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಪುಷ್ಪಲತಾ ಈ ರೀತಿ ವರ್ತಿಸಿದ್ದಾರೆ. ಇವರಿಬ್ಬರ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
ಮಂತ್ರಿ ಮಾಲ್ 2019-20ರವರೆಗಿನ ತೆರಿಗೆ ಬಾಕಿ ಉಳಿಸಿಕೊಂಡಿತ್ತು. 2020ರ ಆಗಸ್ಟ್ನಲ್ಲಿ ಮಾಲ್ನ ಆಡಳಿತ ಮಂಡಳಿಯು ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿದ್ದು, ಮತ್ತೆ ನೋಟಿಸ್ ನೀಡಿದ್ದರೂ ಸಹ ಮಾಲ್ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ವಿಫಲವಾಗಿತ್ತು.
Rs 40,000 crore Covid scam: ಸ್ವಪಕ್ಷದವರಿಂದಲೇ ಬಿಜೆಪಿಯ 40 ಸಾವಿರ ಕೋಟಿಯ ಕೋವಿಡ್ ಹಗರಣವನ್ನು ಬಹಿರಂಗಪಡಿಸಿದರೂ "ನಾ ಖವುಂಗಾ ನಾ ಖಾನೆದುಂಗ" ಎಂದು ಭಾಷಣ ಬಿಗಿಯುವ ಪ್ರಧಾನಿ ಮೋದಿಯವರು "ಕೈ ಕಟ್ ಬಾಯ್ ಮುಚ್" ಎನ್ನುವಂತೆ ಸುಮ್ಮನಿರುವುದೇಕೆ? ಐಟಿ, ಇಡಿ, ಸಿಬಿಐ ಮುಂತಾದ ತನಿಖಾ ಸಂಸ್ಥೆಗಳು ಎಲ್ಲಿ ಹೋದವು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Arecanut today price (28-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Rs 40,000 crore Covid scam: ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟವೆಂದು ಕಾಂಗ್ರೆಸ್ ಟೀಕಿಸಿದೆ.
ಕೋವಿಡ್ ಕಾಲದಲ್ಲಿ ಶ್ಯಾಡೋ ಸಿಎಂ ಆಗಿದ್ದ ಬಿ.ವೈ.ವಿಜಯೇಂದ್ರ ಅವರೇ, 45 ರೂಪಾಯಿಯ ಮಾಸ್ಕು 480 ರೂಪಾಯಿಯಾಗಿದ್ದು ಹೇಗೆ? ಹೆಚ್ಚುವರಿ 435 ರೂಪಾಯಿ #VijayendraServiceTaXಗೆ ಸೇರಿದ ಹಣವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Arecanut today price (27-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು 4,000 ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Honour killing in Kolar: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಕಳೆದ 8 ತಿಂಗಳ ಹಿಂದೆ ತಂದೆಯೇ ಮಗಳನ್ನು ಹೊಡೆದು ಕೊಂದು ಬಳಿಕ ಶವವನ್ನು ಸುಟ್ಟು ಹಾಕಿದ್ದಾನೆ. ಪೊಲೀಸರ ತನಿಖೆ ವೇಳೆ ತಂದೆ ಕೊಲೆಯ ಕೃತ್ಯ ಬೆಳಕಿಗೆ ಬಂದಿದೆ.
Rs 40000 crore scam during covid 19: ನಾನು ಪ್ರಧಾನಿ ಮೋದಿಯವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಅಂತಾ ಪರೋಕ್ಷವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP vs BJP: ಕಳ್ಳನ ಹುಳುಕು ಮತ್ತೊಬ್ಬ ಕಳ್ಳನಿಗೆ ಮಾತ್ರ ಗೊತ್ತಿರುತ್ತದೆ ಎಂಬಂತೆ ಬಿಜೆಪಿಯ ಭ್ರಷ್ಟಾಚಾರದ ಜಾತಕ ಯತ್ನಾಳ್ ಕೈಯ್ಯಲ್ಲಿದೆ. ಯತ್ನಾಳ್ ಅದೆಷ್ಟೇ ಪಕ್ಷ ವಿರೋಧಿ ಹೇಳಿಕೆ ಕೊಟ್ಟರೂ ಕ್ರಮ ಕೈಗೊಳ್ಳುವ ಧೈರ್ಯ ತೋರದಿರುವುದು ಇದೇ ಕಾರಣಕ್ಕಾ ಬಿಜೆಪಿ? ಎಂದು ಕಾಂಗ್ರೆಸ್ ಟೀಕಿಸಿದೆ.
Yuva Nidhi Scheme 2023 Online Apply: ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ₹3000, ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500. ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ಈ ಯೋಜನೆಯ ಲಾಭ ಪಡೆಯಬಹುದು.
Arecanut today price (26-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಶಾಸಕ ಅರವಿಂದ ಬೆಲ್ಲದ್ ಆಯ್ಕೆಯಾಗಿದ್ದಾರೆ. ಉತ್ತರ ಕರ್ನಾಟಕದ ಧ್ವನಿಯಾಗಿ ಪಕ್ಷ ಈ ಸ್ಥಾನ ನೀಡಿದೆ. ಪಕ್ಷದ ಎಲ್ಲ ನಾಯಕರಿಗೆ ವಂದನೆ ಸಲ್ಲಿಸುವೆ ಎಂದರು.
‘ಕನ್ನಡ ಉಳಿಸಿ, ಕನ್ನಡತನ ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.