Arecanut today price (31-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP-JDS alliance: ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ʼನಾವು ಪ್ರಧಾನಿ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Arecanut today price (30-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (29-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Tejasvi Surya :ಕಳೆದ ವಿಧಾಸಭೆ ಚುನಾವಣೆಯಲ್ಲಿಯೇ ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಆಗಬೇಕಿತ್ತು. ಆಗ ಎರಡೂ ಪಕ್ಷಗಳ ನಡುವೆ ಮೈತ್ರಿ ಆಗದ ಕಾರಣದಿಂದ ರಾಜ್ಯಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಹೇಳಿದರು.
PSI exam postponed: ಲೋಕಸಭಾ ಚುನಾವಣೆ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ.
Power Supply In Summer: ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಕೆಜೆ ಜಾರ್ಜ್, ಪ್ರಸ್ತುತ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Arecanut today price (27-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (26-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Arecanut today price (24-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok sabha Election 2024: ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸದಿದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
Arecanut today price (23-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok Sabha Election 2024: ಕಳೆದ 20 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕುಕ್ಕರ್ ಆರ್ಡ್ ಮಾಡಲಾಗಿದ್ದು, ಈಗಾಗಲೇ 4-5 ಲಕ್ಷ ಕುಕ್ಕರ್ ಹಂಚಿಕೆ ಮಾಡಲಾಗಿದೆ ಎಂದು ಡಿಕೆ ಸಹೋದರರ ವಿರುದ್ದ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Dharwad : IIT ಧಾರವಾಡ (Indian Institute of Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಈ ಕುರಿತು ಮಾಹಿತಿ ಇಲ್ಲಿದೆ.
Hasana Gram Panchayat Recruitment 2024: ಹಾಸನ ಗ್ರಾಮ ಪಂಚಾಯ್ತಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
Arecanut today price (22-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Lok Sabha Election 2024: ಜಪ್ತಿ ಮಾಡಿರುವ ಪೈಕಿ 22.28 ಕೋಟಿ ರೂ. ಮೌಲ್ಯದ ಮದ್ಯ, 52.42 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು, 4.50 ಲಕ್ಷ ರೂ. ಮೌಲ್ಯದ ಚಿನ್ನ, 25.97 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
Arecanut today price (21-03-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.