ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಕಾಶಿ ಕಾರಿಡಾರ್ ಅನ್ನು ಉತ್ತೇಜಿಸುವ ನಿಟ್ಟಿನಲ್ಲಿ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಕಾಶಿ ಯಾತ್ರೆ ಯೋಜನೆ ಅಡಿಯಲ್ಲಿ ಯಾತ್ರಾರ್ಥಿಗಳಿಗೆ 5 ಸಾವಿರ ರೂಪಾಯಿ ಸಹಾಯಧನ ನೀಡಲು ಆರಂಭಿಸಿತ್ತು. ಸದ್ಯ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಈ ಸಹಾಯಧನ ಪಡೆಯಲು ನಿಯಮಗಳನ್ನು ಯಾತ್ರಾರ್ಥಿಗಳಿಗೆ ಇನ್ನಷ್ಟು ಸರಳಗೊಳಿಸಿದೆ.
ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.