Vivek Agnihotri: ವಿವಾದಾತ್ಮಕ ಟ್ವೀಟ್, ಹೇಳಿಕೆಗಳಿಂದ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಆಗಾಗ ಟೀಕೆಗೆ ಒಳಗಾಗತ್ತಾರೆ . ಧಾರ್ಮಿಕ ವಿಚಾರವಾಗಿ ಪ್ರತಿಕ್ರಿಯಿಸುವ ಮೂಲಕ ಕೆಂಗಣ್ಣಿಗೆ ಗುರಿಯಾಗುವ ಇವರು ಇದೀಗ ಮತ್ತೆ ಟೀಕೆಗೆ ಒಳಗಾಗಿದ್ದಾರೆ.
Anupam Kher: ಸುಮಾರು ನಾಲ್ಕು ದಶಕಗಳ ಕಾಲ ಭಾರತೀಯ ಚಲನಚಿತ್ರಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಹಲವಾರು ಅಂತರರಾಷ್ಟ್ರೀಯ ಪ್ರಾಜೆಕ್ಟ್ಗಳೊಂದಿಗೆ ಜಾಗತಿಕ ಖ್ಯಾತಿಯನ್ನು ಸಾಧಿಸಸಿದವರ ಪಟ್ಟಿಯಲ್ಲಿ ಹಿರಿಯ ನಟ ಅನುಪಮ್ ಖೇರ್
ಬಾಂಬೆ ಡೇಸ್ ಪುಸ್ತಕದ ಹೆಸರು ಬದಲಿಸಿದ ಎಚ್. ವಿಶ್ವನಾಥ್, ಅದು ಬಾಂಬೆ ಡೇಸ್ ಅಲ್ಲ. ಬದಲಾಗಿ ಕಾಶ್ಮೀರ್ ಫೈಲ್ಸ್ ಥರ ಬಾಂಬೆ ಫೈಲ್ಸ್ ಅಂತಾ ಬದಲಾಯಿಸಿದ್ದೇನೆ. ಈ ವರ್ಷದ ಒಳಗೆ ಪುಸ್ತಕ ಬಿಡುಗಡೆ ಆಗುತ್ತೆ. ಅದು ಬಾಂಬ್ ಅಲ್ಲ. ವಾಸ್ತವ ಸತ್ಯ ಎಂದರು.
ಕಾಶ್ಮೀರ್ ಫೈಲ್ಸ್ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಇದುವರೆಗೆ 231 ಕೋಟಿ ಗಳಿಸಿದೆ. ಇದರೊಂದಿಗೆ ಇದೀಗ ವಿವೇಕ್ ಅವರನ್ನು ಬ್ರಿಟನ್ ಸಂಸತ್ತು ಕರೆದಿದೆ. ಈಗ ವಿವೇಕ್ ಅಲ್ಲಿ ಕಾಶ್ಮೀರಿ ಪಂಡಿತರ ಬಗ್ಗೆ ಮಾತನಾಡಲಿದ್ದಾರೆ.
ದೇಶದೆಲ್ಲೆಡೆ ಈಗ ಕಾಶ್ಮೀರ ಫೈಲ್ಸ್ (The Kashmir Files) ಚಿತ್ರದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಕಾಶ್ಮೀರ ಫೈಲ್ಸ್ ಕುರಿತು ನಡೆಯುತ್ತಿರುವ ಚರ್ಚೆಯಂತೆ ಈಗ ದಲಿತ ಫೈಲ್, ಬಸವಣ್ಣ ಫೈಲ್ , ಜೈನ್ ಫೈಲ್ ಗಳ ಕುರಿತಾಗಿ ನಿರ್ಮಾಣವಾಗಬೇಕು ಎಂದು ಆಗ್ರಹಿಸಿದ್ದಾರೆ.
ನೀವು'ಚಲನಚಿತ್ರಗಳ ಪೋಸ್ಟರ್ಗಳನ್ನು ಹಾಕಲು ರಾಜಕೀಯಕ್ಕೆ ಬಂದಿದ್ದೀರಾ?' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಿಸಲು ಸಾಧ್ಯವಾದರೆ, ಲಖಿಂಪುರ ಫೈಲ್ಸ್ ಚಿತ್ರವನ್ನೂ ಕೂಡ ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.