Rishi Sunak condemns Pahalgam attack : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಕುರಿತು ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ಪ್ರತಿಕ್ರಿಯಿಸಿದ್ದಾರೆ.
ಅನಂತನಾಗ್ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಪೋಸ್ಟ್‌ನಲ್ಲಿ ಈ ಬಹುಮಾನದ ಘೋಷಣೆ ಮಾಡಿದ್ದು, ಭಯೋತ್ಪಾದಕರನ್ನು ಗುರುತಿಸಲು ಮತ್ತು ನಿಷ್ಕ್ರಿಯಗೊಳಿಸಲು ಸಹಾಯ ಮಾಡುವ ಮಾಹಿತಿಯನ್ನು ಒದಗಿಸುವವರಿಗೆ ₹20 ಲಕ್ಷ ನೀಡುವುದಾಗಿ ತಿಳಿಸಿದ್ದಾರೆ.
ಕೇಂದ್ರ ಸುರಕ್ಷತಾ ಸಮಿತಿ ಸಭೆಯಲ್ಲಿ, ಈ ದಾಳಿಯ ಗಡಿಯಾಚೆಗಿನ ಸಂಪರ್ಕಗಳನ್ನು ವಿವರವಾಗಿ ತಿಳಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಯಶಸ್ವಿಯಾಗಿ ಚುನಾವಣೆಗಳು ನಡೆದ ಬಳಿಕ ಮತ್ತು ಆರ್ಥಿಕ ಬೆಳವಣಿಗೆಯತ್ತ ಸಾಗುತ್ತಿರುವ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ಗಮನಾರ್ಹವಾಗಿದೆ.
Kashmir terrorist attack: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ 27ಕ್ಕೂ ಜನರು ಸಾವನ್ನಪ್ಪಿದ್ದಾರೆ.