ಈ ಮದುವೆಯಲ್ಲಿ, ದೇಶೀಯ ಮತ್ತು ವಿದೇಶಿ ಅತಿಥಿಗಳು ಅಂದರೆ ವರ ಮತ್ತು ವಧು ಇಬ್ಬರ ಕಡೆಯವರ ಆಹಾರ ಪದ್ದತಿ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ. ಇಲ್ಲಿ ವಸತಿ ಮಾತ್ರವಲ್ಲದೆ, ಊಟ ಪಚಾರಗಳ ಬಗ್ಗೆಯೂ ವಿಶೇಷ ಗಮನ ಹರಿಸಲಾಗುತ್ತಿದೆ.
ಮೂಲಗಳ ಪ್ರಕಾರ, ಮುಂಬೈನಲ್ಲಿ ಮದುವೆಯಾದ ನಂತರ ಜೈಪುರದಲ್ಲಿ ಅದ್ದೂರಿ ವಿವಾಹ ಸಮಾರಂಭ ಆಯೋಜನೆಯಾಗಲಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿಕ್ಕಿ ಮತ್ತು ಕತ್ರಿನಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.