ಭಾರತದಲ್ಲಿ ಚಲನಚಿತ್ರಗಳು ಮತ್ತು ಚಲನಚಿತ್ರ ತಾರೆಯರಿಗೆ ಸಾಕಷ್ಟು ಕ್ರೇಜ್ ಇದೆ. ಬಿಡುಗಡೆಯಾದ ಚಿತ್ರ ನಮಗೆ ಇಷ್ಟವಾದರೆ ಆ ಚಿತ್ರದ ಪ್ರಮುಖ ಪಾತ್ರದಲ್ಲಿ ಬೇರೆ ಯಾವುದೇ ನಟರನ್ನು ಕಲ್ಪಿಸಿಕೊಳ್ಳುವುದು ತುಂಬಾ ಕಷ್ಟ.
ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಮತ್ತು ಅವರ ಅತ್ತೆಯ ಬಾಂಧವ್ಯ ಹೇಗಿದೆ ಎಂಬುದು ಚಿತ್ರವೊಂದರಿಂದ ಬಹಿರಂಗವಾಗಿದೆ. ವಿಶೇಷವೆಂದರೆ ವಿಕ್ಕಿ ಕೌಶಲ್ ಈ ಫೋಟೋವನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.
Katrina Kaif: ಕತ್ರಿನಾ ಕೈಫ್ ಮದುವೆಯಾಗಿ ಕೇವಲ ಒಂದೇ ತಿಂಗಳಾಗಿದ್ದು, ಇದೀಗ ನಟಿಯ ಅಂತಹ ವೀಡಿಯೊಗಳು ವೈರಲ್ ಆಗಿದ್ದು, ಜನರು ಆಶ್ಚರ್ಯಚಕಿತರಾಗಿದ್ದಾರೆ. ಈ ವೈರಲ್ ವಿಡಿಯೋಗಳಲ್ಲಿ ಕತ್ರಿನಾ ಮನೆಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ.
ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಡಿಸೆಂಬರ್ 27 ರಂದು 56 ನೇ ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅವರು ತಮ್ಮ ಕುಟುಂಬ ಮತ್ತು ಆತ್ಮೀಯ ಸ್ನೇಹಿತರೊಂದಿಗೆ ತಮ್ಮ ಪನ್ವೆಲ್ ಫಾರ್ಮ್ಹೌಸ್ನಲ್ಲಿ ತಮ್ಮ ಬರ್ತ್ ಡೇ ಆಚರಿಸಿಕೊಂಡರು. ಅವರ ಹುಟ್ಟುಹಬ್ಬದ ವಿಡಿಯೋಗಳು ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾ ಹರಿದಾಡುತ್ತಿವೆ. ವೀಡಿಯೋ ಒಂದರಲ್ಲಿ ಜೆನಿಲಿಯಾ ಜೊತೆ ಡ್ಯಾನ್ಸ್ ಮಾಡಿರುವುದು ಕಂಡುಬಂದಿದೆ.
ಈ ಮದುವೆಯಲ್ಲಿ, ದೇಶೀಯ ಮತ್ತು ವಿದೇಶಿ ಅತಿಥಿಗಳು ಅಂದರೆ ವರ ಮತ್ತು ವಧು ಇಬ್ಬರ ಕಡೆಯವರ ಆಹಾರ ಪದ್ದತಿ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ. ಇಲ್ಲಿ ವಸತಿ ಮಾತ್ರವಲ್ಲದೆ, ಊಟ ಪಚಾರಗಳ ಬಗ್ಗೆಯೂ ವಿಶೇಷ ಗಮನ ಹರಿಸಲಾಗುತ್ತಿದೆ.
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಮದುವೆ ಯಾವಾಗ ನಡೆಯಲಿದೆ ಎನ್ನುವುದು ಬಯಲಾಗಿದೆ. ವರದಿಯ ಪ್ರಕಾರ ವಿಕ್ಕಿ ಮತ್ತು ಕತ್ರಿನಾ ಡಿಸೆಂಬರ್ 9 ರಂದು ರಾಜಸ್ಥಾನದ ಸವಾಯಿ ಮಾಧೋಪುರದ ರೆಸಾರ್ಟ್ ಸಿಕ್ಸ್ ಸೆನ್ಸ್ ಫೋರ್ಟ್ ಬರ್ವಾರಾದಲ್ಲಿ ವಿವಾಹವಾಗಲಿದ್ದಾರೆ.
Katrina Vicky Wedding: ವಿಕ್ಕಿ-ಕತ್ರೀನಾ ಮದುವೆ ಬಗ್ಗೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿದ್ದು, ಈ ನಡುವೆ ವಿಕ್ಕಿಯ ವಿಶೇಷ ಸಂಬಂಧಿಯೊಬ್ಬರು ಅಭಿಮಾನಿಗಳ ಹೃದಯವನ್ನು ಮುರಿಯುವ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಮೂಲಗಳ ಪ್ರಕಾರ, ಮುಂಬೈನಲ್ಲಿ ಮದುವೆಯಾದ ನಂತರ ಜೈಪುರದಲ್ಲಿ ಅದ್ದೂರಿ ವಿವಾಹ ಸಮಾರಂಭ ಆಯೋಜನೆಯಾಗಲಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿಕ್ಕಿ ಮತ್ತು ಕತ್ರಿನಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಬಾಲಿವುಡ್ ನಟ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಮಾಡುವೆ ಸುದ್ದಿ ಜೋರಾಗಿ ಹರಿದಾಡುತ್ತಿದೆ ಮತ್ತು ಈಗ ಅವರಿಬ್ಬರೂ ತಮ್ಮ ಮದುವೆಯ ದಿನಾಂಕವನ್ನು ಘೋಷಿಸುವುದನ್ನ ಅಭಿಮಾನಿಗಳು ಕಾಯುತ್ತಿದ್ದಾರೆ.
Sooryavanshi on Netflix: ಅಕ್ಷಯ್ ಕುಮಾರ್ ಮತ್ತು ಕತ್ರಿನಾ ಕೈಫ್ ಅಭಿನಯದ 'ಸೂರ್ಯವಂಶಿ' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಗಲ್ಲಾ ಪೆಟ್ಟಿಗೆ ಕೊಳ್ಳೆಹೊಡೆಯುತ್ತಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.