ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಈಗಾಗಲೇ ಶುರು ಆಗಿದ್ದು, ಅದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಕಾಣಿಸಿಕೊಂಡಿದೆ. ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ ಮತ್ತಷ್ಟು ಕುಸಿತ ಕಂಡಿದೆ.
Cauvery Protest: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು 60ನೇ ದಿನದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಳೇ ಬಟ್ಟೆ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.
ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡುತ್ತಿರುವುದು ಒಳ್ಳೆಯದಲ್ಲ... ನಾವು ಚಳವಳಿ ಹೋರಾಟ ನಡೆಸುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ... ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ಕಿಡಿ... ಕನ್ನಡಿಗರ ಶಾಂತಿ ಸಹನೆಯ ನಡೆಯನ್ನು ಕೇಂದ್ರ ಗಮನಿಸುತ್ತಿಲ್ಲ
ಕೊಡಗಿನ ಜನರ ಪಾಲಿಗೆ ಕಾವೇರಿ ಕೇವಲ ನದಿಯಲ್ಲ ಆಕೆ ಕೊಡಗಿನ ಜನರ ಕುಲದೇವತೆ, ಪಾಪನಾಶಿನಿ, ಬೇಡಿದ ವರವನೀಡೋ ಕರುಣಾಮಯಿ ಹಾಗಾಗಿಯೆ ಕಾವೇರಿ ತಾಯಿಯ ದರ್ಶನಕ್ಕೆ ಇಷ್ಟೊಂದು ಬಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಮುಂದುವರೆದ ಆಕ್ರೋಶದ ಮಹಾಜ್ವಾಲೆ... ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಕರೆ... ವಿಧಾನಸೌಧ ಮುತ್ತಿಗೆ ಹಾಕಲಿರುವ ವಾಟಾಳ್ ನಾಗರಾಜ್ ಟೀಂ
Cauvery Protest: ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದೆಂದು ಎಂದು ಇಂದು ಕನ್ನಡಪರ ಹೋರಾಟಗಾರರು ಒಣಗಿದ ತರಕಾರಿ, ಸೊಪ್ಪು ಹಿಡಿದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.
Basavaraj Bommaih : ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತು ಬದಲಾಯಿಸುತ್ತಿದ್ದು, ಇದೊಂದು ಊಸರವಳ್ಳಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ತಮಿಳುನಾಡಿಗೆ ನೀರು.. ಮಂಡ್ಯದಲ್ಲಿ ಆರದ ಕಾವೇರಿ ಕಿಚ್ಚು. ಮಂಡ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಕಾವೇರಿ ಹೋರಾಟದ ಕಿಚ್ಚು. ಬಿಸ್ಲರಿ ನೀರಿನಲ್ಲಿ ಭತ್ತದ ಪೈರು ನಾಟಿ ಮಾಡಿ ಪ್ರತಿಭಟಿಸಿ ಆಕ್ರೋಶ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.