Kiccha Sudeep on Kaveri water Dispute: ದಶಕಗಳಿಂದ ನಡೆಯುತ್ತಿರುವ ಕಾವೇರಿ ನೀರು ಹಂಚಿಕೆ ವಿವಾದ ಇದೀಗ ಮತ್ತೆ ಶುರುವಾಗಿದೆ. ಈ ಹೋರಾಟಕ್ಕೆ ದರ್ಶನ್ ಅಂಬರೀಷ್ ಸೇರಿದಂತೆ ಅನೇಕರು ಬೆಂಬಲ ಸೂಚಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಸಹ ಬಹಿರಂಗ ಪತ್ರ ಬರೆಯುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
Kaveri Water Dispute : ನಮಗೆ ಕುಡಿಯಲು ಸಹ ನೀರಿಲ್ಲ. ನಮ್ಮ ರೈತರ ಬೆಳೆಗಳಿಗೂ ನೀರಿಲ್ಲ. ಬೇಲಿಯೇ ಹೊಲವ ಮೇಯ್ದೊಡೆ ಎಂಬಂತೆ ಸರಕಾರವೇ ಹಫ್ತಾ ವಸೂಲಿಗೆ ಇಳಿದರೆ ದೂರು ಯಾರಿಗೆ ಕೊಡೋಣ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
Kaveri Water Dispute : ಇತ್ತೀಚೆಗಷ್ಟೇ ಕಾವೇರಿ ವಿಚಾರವಾಗಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದ್ದು, ದರ್ಶನ್ ಭಾಗವಹಿಸಿದ್ದರು. ಈ ವೇಳೆ ತಮಿಳು ಸಿನಿಮಾ, ನಟರ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
Kaveri Water Dispute : ಸೆ.26ರವರೆಗೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುವುದು.̇ 8000 ಕ್ಯೂಸೆಕ್ ಒಳಹರಿವು ಇದೆ. ಈಗಾಗಲೇ 3,000-3,500 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ.
ಕಾವೆರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಸುಪ್ರೀಂಕೋರ್ಟ್ ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನಿರು ಬಿಡುವ ಪರಿಸ್ಥಿತಿಗೆ ತಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.
Darshan On Kaveri Water Dispute : ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಕರ್ನಾಟಕಕ್ಕೆ ಸೂಚಿಸಿತ್ತು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಡಿ.ಕೆ.ಶಿವಕುಮಾರ್ ಕಾವೇರಿ ವಿಚಾರದಲ್ಲಿ ಕರ್ನಾಟಕದ ಸಂಕಷ್ಟ ಕುರಿತು ಮಾತುಕತೆ ದೆಹಲಿಯಲ್ಲಿ ನಿನ್ನೆ ರಾತ್ರಿ ಭೇಟಿ ಮಾಡಿ ಕಾವೇರಿ ಸಮಾಲೋಚನೆ T.B.ಜಯಚಂದ್ರ, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರು ಭಾಗಿ
ಕಾವೇರಿ ಬಿಕ್ಕಟ್ಟು ಚರ್ಚಿಸಲು ನಾಳೆ ದೆಹಲಿಯಲ್ಲಿ ಮಹತ್ವದ ಸಭೆ.. ದೆಹಲಿಯ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಮಹತ್ವದ ಸಭೆ.. ರಾಜ್ಯದ ಕೇಂದ್ರ ಸಚಿವರು, ಸಂಸತ್ ಸದಸ್ಯರು ಸಭೆಯಲ್ಲಿ ಭಾಗಿ..
Kaveri water dispute: ಕರ್ನಾಟಕ ಹಾಗೂ ತಮಿಳುನಾಡು ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಬಿಜೆಪಿಯವರಿಗೆ ತಮ್ಮದೇ ಪ್ರಧಾನಮಂತ್ರಿಯನ್ನು ಭೇಟಿ ಮಾಡಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಜಲಸಂಪನ್ಮೂಲ ಸಚಿವರೂ ಆದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಂಗಳವಾರ ಕೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.