ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು.
Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..
ಕಾಸಿಗಾಗಿ ಪೋಸ್ಟಿಂಗ್ ಮಾಡಿರುವ ಕಾಂಗ್ರೆಸ್ ಮೇಲೆ ನ್ಯಾಯಾಂಗ ತನಿಖೆ ಆಗಬೇಕು ಮತ್ತು ಚುನಾವಣೆ ವೇಳೆ ಕುಕ್ಕರ್, ಇಸ್ತ್ರಿ ಪಟ್ಟಿಗೆ ಹಂಚಿರುವ ಸಿದ್ದರಾಮಯ್ಯರ ಮೇಲೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಮೊದಲ ಹಂತದ ಸಾವಿರ ಕೋಟಿ ರೂ.ವನ್ನು ಹೈಕಮಾಂಡ್ಗೆ ಸಲ್ಲಿಸುವ ಸಮಯದಲ್ಲಿಯೇ, ಐಟಿ ಇಲಾಖೆ ದಾಳಿ ಮಾಡಿದ ಕಾರಣ, ಕಾಂಗ್ರೆಸ್ನ ಕಲೆಕ್ಷನ್ ಕಳ್ಳಾಟ ಬಯಲಾಗಿದೆ. ಮುಂದಿನ 5 ವರ್ಷಗಳಲ್ಲಿ ರಾಜ್ಯವನ್ನು ದಿವಾಳಿ ಮಾಡಿ ಕಾಂಗ್ರೆಸ್ಸಿಗರು ಮಾತ್ರ ದಿವಾನರಾಗಲಿರುವುದನ್ನು ಕರ್ನಾಟಕ ಕಾಣಬೇಕಿರುವುದು ಕನ್ನಡಿಗರ ಪಾಲಿನ ದುರಾದೃಷ್ಟವೆಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಹುಲ್ ಗಾಂಧಿಯವರನ್ನು ರಾವಣನ ರೀತಿ ಚಿತ್ರಿಸಿ ಟೀಕಿಸಿರುವ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿದ ನಾಚಿಕೆಗೇಡಿನ ಗ್ರಾಫಿಕ್ ಅನ್ನು ಖಂಡಿಸಲು ಯಾವುದೇ ಪದಗಳಿಲ್ಲ'ವೆಂದು ಕಿಡಿಕಾರಿದ್ದಾರೆ.
ಇಲ್ಲಿಯವರೆಗೆ ಶಶಿ ತರೂರ್ ಮತ್ತು ಪವನ್ ಬನ್ಸಾಲ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನದ ರಾಜಕೀಯ ಗೊಂದಲದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಬಿಕ್ಕಟ್ಟು ಹೆಚ್ಚಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.