Max Update: ಚಂದನವನದ ನಟ ಅಭಿನಯ ಚಕ್ರವತಿ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗಾಗಿ ಮಹಾ ಶಿವರಾತ್ರಿಯಂದು ಮ್ಯಾಕ್ಸ್ ಸಿನಿಮಾದ ಬಿಗ್ ಅಪ್ಡೇಟ್ ಅನ್ನು ನೀಡಿದ್ದಾರೆ. ಹಾಗಾದ್ರೇ ಆ ಅಪ್ಡೇಟ್ ಏನು? ಚಿತ್ರ ಯಾವಾಗ ರಿಲೀಸ್ ಆಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ರೈತರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ, ರೈತರು ತಮ್ಮ ಕೃಷಿ ಅಗತ್ಯಗಳನ್ನು ಪೂರೈಸಲು ಸುಲಭವಾಗಿ ಸಾಲವನ್ನು ಪಡೆಯಬಹುದು.
Kichcha Sudeepa: ಕಿಚ್ಚನಿಗಿರುವ ಕ್ರಿಕೇಟ್ ಕ್ರೇಜ್ ಎಂತದ್ದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೀಗ ಕಿಚ್ಚ ತಮ್ಮ ಕ್ರಿಕೇಟ್ ಮ್ಯಾಚ್ ಗಳನ್ನೆಲ್ಲ ಮುಗಿಸಿ ವಿಶ್ರಾಂತಿಯಲ್ಲಿದ್ದಾರೆ. ಇದರ ನಡುವೆ ಇದೀಗ ಸುದೀಪ್ ಮುಂದಿನ ಸಿನಿಮಾದ ಚರ್ಚೆ ಶುರುವಾಗಿದೆ.
ಕನ್ನಡ ಚಲಚನಚಿತ್ರ ಕಪ್ (KCC) ಕ್ರಿಕೆಟ್ ಟೂರ್ನ್ಮೆಂಟ್ ಶುರುವಾಗಲಿದೆ. ಇಷ್ಟು ದಿನ ಪರದೆ ಮೇಲೆ ಮ್ಯಾಜಿಕ್ ಮಾಡುತ್ತಿದ್ದ ಸಿನಿ ತಾರೆಯರು ಇದೀಗ ಬ್ಯಾಟ್ ಹಿಡಿದು ಗ್ರೌಂಡ್ನಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ. ಇನ್ನು ಕೆಸಿಸಿ ಕುರಿತು ಕಿಚ್ಚ ಸುದೀಪ್ ಮಾಹಿತಿ ನೀಡಿದ್ದು, ಈ ಭಾರಿಯ ಟೂರ್ನ್ಮೆಂಟ್ನಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ ಅಂತ ಹೇಳಿದ್ರು.
Kisan Credit Card:ಪ್ರಸಕ್ತ ಮತ್ತು ಮುಂದಿನ ಆರ್ಥಿಕ ವರ್ಷಕ್ಕೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಮತ್ತು ಇತರ ಸಂಬಂಧಿತ ಚಟುವಟಿಕೆಗಳಿಗೆ 3 ಲಕ್ಷ ರೂ.ವರೆಗಿನ ಅಲ್ಪಾವಧಿ ಸಾಲಕ್ಕಾಗಿ Interest Subvention Scheme ಅನ್ನು ಮುಂದುವರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡೀದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.