KCET 2026 rank card download link: ಸಿಇಟಿ ಕೌನ್ಸೆಲಿಂಗ್ ಹಾಗೂ ಸೀಟು ಹಂಚಿಕೆ ಪ್ರಕ್ರಿಯೆಗೆ ಈ ಸ್ಕೋರ್ಕಾರ್ಡ್ ಅತ್ಯಂತ ಅಗತ್ಯವಾಗಿರುವುದರಿಂದ, ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಸುರಕ್ಷಿತವಾಗಿ ಇಟ್ಟುಕೊಳ್ಳಿ.
Kcet results 2026: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ ಇಂದು ಪ್ರಕಟಗೊಳ್ಳಲಿದ್ದು, ರಿಸಲ್ಟ್ ಅನ್ನು ಎಲ್ಲಿ? ಹೇಗೆ? ವೀಕ್ಷಿಸಬಹುದು ಎಂಬ ಮಹತ್ವದ ಮಾಹಿತಿ ಇಲ್ಲಿದೆ.
Karnataka KCET Result 2026 Date, Time: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಜೂನ್ ಮೊದಲ ವಾರದೊಳಗೆ ಕೆಸಿಇಟಿ 2026 ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಕೆಇಎ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಬಿಡುಗಡೆಯಾಗಲಿದ್ದು, ಫಲಿತಾಂಶವನ್ನು ಪಡೆಯುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
KCET 2026 counseling Schedule:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ, 18ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು ಇಲ್ಲಿ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಯು ಖುದ್ದಾಗಿ ಹಾಜರಾಗಬೇಕು.