Keerthy Suresh: ಕಳೆದ ಕೆಲವು ವರ್ಷಗಳಿಂದ ಕೇಳಿ ಬರುತ್ತಿದ್ದ ಊಹಾಪೋಹಗಳು ನಿಜವಾಗಿವೆ. ಮಹಾನಟಿ ಕೀರ್ತಿ ಸುರೇಶ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಇತ್ತೀಚೆಗಷ್ಟೇ ತನ್ನ ಬಾಯ್ ಫ್ರೆಂಡ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿದ್ದಾರೆ.
Keerthy Suresh Grand Mother: ಸೌತ್ ಸುಂದರಿ ಕೀರ್ತಿ ಸುರೇಶ್ ತಮಿಳು ಮತ್ತು ತೆಲುಗಿನಲ್ಲಿ ಪ್ರಮುಖ ನಟಿ.. ಅವರ ತಂದೆ-ತಾಯಿ ಕೂಡ ಚಿತ್ರರಂಗದಲ್ಲಿದ್ದಾರೆ ಎಂಬುದು ಹಲವರಿಗೆ ಗೊತ್ತಿರುವ ವಿಷಯ.. ಆದರೆ ಕೀರ್ತಿ ಕುಟುಂಬದ ಮತ್ತೊಬ್ಬರು ತಮಿಳು ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಯಾರವರು ಅಂತೀರಾ ಈ ಸ್ಟೋರಿ ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.