Keerthy Suresh: ನಟಿ ಕೀರ್ತಿ ಸುರೇಶ್ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಗೊತ್ತಿದ್ದೂ ಮಾತನಾಡಿದ್ದಾರೋ ಅಥವಾ ತಿಳಿಯದೆ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಆದರೆ ಆಕೆ ಹೇಳಿದ್ದೆಲ್ಲವೂ ವಿವಾದವಾಗುತ್ತಿದೆ.
Keerthy Suresh Marriage: ಸೌತ್ ನಟಿ ಕೀರ್ತಿ ಸುರೇಶ್ ಅವರ ಮದುವೆ ಬಗ್ಗೆ ಇತ್ತೀಚೆಗೆ ಅನೇಕ ಸುದ್ದಿಗಳು ಹರಿದಾಡುತ್ತಿವೆ.. ಈ ಹಿಂದೆ ನಿರ್ಮಾಪಕರನ್ನು ಮದುವೆಯಾಗಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು..
Keerthy Suresh: ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಕೇಳಿಬರುತ್ತಿರುವ ನಾಯಕಿಯರ ಪಟ್ಟಿಯಲ್ಲಿ ಕೀರ್ತಿ ಸುರೇಶ್ ಕೂಡ ಒಬ್ಬರು. ನಟಿ ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಒಳ್ಳೆಯ ಮನ್ನಣೆ ಗಳಿಸಿದವರು..
Keerthy Suresh Marriage: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಹೆಸರುಗಳಲ್ಲಿ ನಾಯಕಿ ಕೀರ್ತಿ ಸುರೇಶ್ ಕೂಡ ಒಬ್ಬರು. ಈಕೆ ತನ್ನ ಸಿನಿಮಾಗಳಿಗಿಂತಲೂ ನಾನಾ ಕಾರಣಗಳಿಂದ ಸುದ್ದಿಯಲ್ಲಿದ್ದಾಳೆ.
South actress Keerthi suresh: ಇತ್ತೀಚೆಗೆ ಕೇಳಿಬರುತ್ತಿರುವ ಟಾಪ್ ನಾಯಕಿಯರ ಪಟ್ಟಿಯಲ್ಲಿ ಕೀರ್ತಿ ಸುರೇಶ್ ಕೂಡ ಒಬ್ಬರು. ಈ ಸೌತ್ ಬ್ಯೂಟಿ ಸೋಷಿಯಲ್ ಮೀಡಿಯಾದಲ್ಲಿ ಮೊದಲಿಗಿಂತಲೂ ಹೆಚ್ಚು ಆಕ್ಟೀವ್ ಆಗಿರಲು ಪ್ರಯತ್ನಿಸುತ್ತಿದ್ದಾರೆ..
Keerthy Suresh Marriage Photo: ಕೀರ್ತಿ ಸುರೇಶ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ಇದೀಗ ನಟಿ ಗುಟ್ಟಾಗಿ ಮದುವೆಯಾಗಿದ್ದಾರೆ ಎನ್ನಲಾದ ಪೋಟೋವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.