Another scam in Delhi?: ವರದಿಗಳ ಪ್ರಕಾರ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ದೆಹಲಿ ಆರೋಗ್ಯ ಇಲಾಖೆಯಲ್ಲಿ "ಅನಗತ್ಯ ಔಷಧಿಗಳ" ಖರೀದಿಯಲ್ಲಿ 300 ಕೋಟಿ ರೂ.ಗಳ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರಕ್ಕೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷವು ಈಗ ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಭಾನುವಾರ ಹೇಳಿದೆ.
ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜನವರಿ 26ರಂದು ಡ್ರೈ ಡೇಯಂದು ಮದ್ಯದ ಅಂಗಡಿಗಳು ಮತ್ತು ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ನ ದಾಖಲೆಯ ಬೆಲೆ ಏರಿಕೆ (Petrol Diesel Price Hike) ಪ್ರತಿಯೊಬ್ಬರೂ ಪರ್ಯಾಯಗಳ ಬಗ್ಗೆ ಯೋಚಿಸುವಂತೆ ಮಾಡಿದೆ. ಇ-ವೆಹಿಕಲ್ (e- Vehicle) ಪಡೆಯಲು ಸರ್ಕಾರ ಬಹಳ ಹಿಂದಿನಿಂದಲೂ ಜನರಿಗೆ ಮನವಿ ಮಾಡುತ್ತಿದೆ. ಈ ಮಧ್ಯೆ ಇ-ವೆಹಿಕಲ್ ಚಾರ್ಜ್ ಮಾಡುವುದರಲ್ಲಿ ಯಾವುದೇ ತೊಂದರೆಯಾಗದಂತೆ ದೆಹಲಿಯಲ್ಲಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಎಂದು ಕೇಜ್ರಿವಾಲ್ ಸರ್ಕಾರ ನಿರ್ಧರಿಸಿದೆ.
ಅನ್ಲಾಕ್ 4 ರ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಇದರಲ್ಲಿ ಮೆಟ್ರೋ ಚಲಾಯಿಸಲು ಅನುಮತಿ ನೀಡಲಾಗಿದೆ. ದೆಹಲಿ ಮೆಟ್ರೋ ಸೆಪ್ಟೆಂಬರ್ 7 ರಿಂದ ಕಾರ್ಯಾಚರಣೆ ಆರಂಭಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.