ರಾಜ್ಯದಲ್ಲಿ ಕೆಂಪೇಗೌಡ ಜಯಂತಿ ಆಚರಿಣೆ ಅದ್ದೂರಿಯಾಗಿ ನಡೀತಾ ಇದೆ.. ಇಂದು ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ರು... ಸಿಎಂಗೆ ಸಚಿವ ಶಿವರಾಜ್ ತಂಗಡಗಿ, ರಿಜ್ವಾನ್ ಅರ್ಷದ್ ಸೇರಿದಂತೆ ಹಲವರು ಸಾಥ್ ನೀಡಿದ್ರು.
ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Kempegowda Jayanti: ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಡಾ ಸಿ. ಎನ್. ಅಶ್ವತ್ ನಾರಾಯಣ ಅವರಿಗೆ ಗೊತ್ತಿಲ್ಲ, ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ" - ಡಿಸಿಎಂ ಡಿ.ಕೆ. ಶಿವಕುಮಾರ್
Kempegowda International Award : ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ, ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.
ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರೋ ಪ್ರತಿಮೆ . ಮಧ್ಯಾಹ್ನ 12 ಗಂಟೆಗೆ ಥೀಮ್ ಪಾರ್ಕ್ ಉದ್ಘಾಟನೆ . ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಕಲ ಸಿದ್ಧತೆ .
'ಕೆಂಪೇಗೌಡ ಅವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ ನಾಡನ್ನು ಕಟ್ಟಿದ ಮಹಾನ್ ವ್ಯಕ್ತಿಗೆ ಸಲ್ಲಿಸುವ ಗೌರವ ಈ ವಿಚಾರದಲ್ಲೂ ಯಡಿಯೂರಪ್ಪ ಸರ್ಕಾರ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ'; ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.