S Sreesanth cheating case: ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ ಶ್ರೀಶಾಂತ್ ಅವರು 2019ರಲ್ಲಿ ಸುಮಾರು 18.7 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಅಂತಾ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
Hacker Sriki: ಸದ್ಯ ನಾಪ್ತೆಯಾಗಿರುವ ಕುಖ್ಯಾತ ಇಂಟರ್ ನ್ಯಾಷನಲ್ ಹ್ಯಾಕರ್ ಶ್ರೀ ಕೃಷ್ಣ ಭಟ್ ಅಲಿಯಾಸ್ ಶ್ರೀಕಿ ಹುಡುಕಾಟ ಮತ್ತೆ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣದ ರೂವಾರಿ ಶ್ರೀಕಿಗಾಗಿ ಕೇರಳದ ಕಾಸರಗೋಡು ಕ್ರೈಂ ಬ್ರಾಂಚ್ ಪೊಲೀಸರು ಎಲ್ಲಿಲ್ಲದ ಹುಡುಕಾಟ ನಡೆಸಿದ್ದಾರೆ.
Wife Swapping Racket - ಕೇರಳದಲ್ಲಿ (Kerala) ಒಂದು ಭಾರೀ ಪತ್ನಿ ವಿನಿಮಯ ದಂಧೆಯ (Wife Swapping Racket) ಬಣ್ಣ ಬಯಲಾಗಿದೆ. ಈ ಪ್ರಕರಣದಲ್ಲಿ ಪ್ರಾಥಮಿಕ ಹಂತದಲ್ಲಿ ಪೊಲೀಸರು (Kerala Police) ಕೇವಲ ಒಂದೆರಡು ಪದರುಗಳನ್ನು ಮಾತ್ರ ಬಿಚ್ಚಿದ್ದರು. ಆದರೆ ನಂತರ ಈ ವೈಫ್ ಸ್ವಾಪಿಂಗ್ ದಂಧೆಯಲ್ಲಿ ಕೇರಳದ ಸುಮಾರು ಮೂರು ಜಿಲ್ಲೆಗಳ ಒಂದಲ್ಲ ಎರಡಲ್ಲ ಸುಮಾರು 2000 ಜೋಡಿಗಳು ಭಾಗಿಯಾಗಿರುವುದು ಪತ್ತೆಯಾಗಿದೆ.
ಕೇರಳದ ಕೊಟ್ಟಾಯಂ ಮೆಡಿಕಲ್ ಕಾಲೇಜಿನಲ್ಲಿ ನವಜಾತ ಶಿಶುವನ್ನು ಕಳವು ಮಾಡಲಾಗಿದೆ. ನರ್ಸ್ ಡ್ರೆಸ್ ನಲ್ಲಿ ಬಂದಿದ್ದ ಮಹಿಳೆ ಈ ಕೃತ್ಯ ಎಸಗಿದ್ದಾಳೆ. ಘಟನೆಯ ಹಿಂದಿನ ಕಾರಣ ತಿಳಿದು ಸ್ವತಃ ಪೊಲೀಸರೇ ಅಚ್ಚರಿಗೊಂಡಿದ್ದಾರೆ.
ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಪ್ರಮಾಣದ ಏರಿಕೆ ಕಂಡು ಬರುತ್ತಿರುವ ಸಂದರ್ಭದಲ್ಲಿ ರಾಜ್ಯ ಪೊಲೀಸರು 'ಸೈಬರ್ ಪೆಟ್ರೋಲಿಂಗ್' ಅನ್ನು ಪ್ರಾರಂಭಿಸಿದ್ದಾರೆ, ಇದು ವೈರಸ್ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರನ್ನು ಕಂಡುಹಿಡಿಯಲು ಸಹಾಯಕವಾಗುತ್ತದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 (ಎ) ಅಡಿಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ).
By accepting cookies, you agree to the storing of cookies on your device to enhance site navigation, analyze site usage, and assist in our marketing efforts.