Ketu Rashi Parivartan 2022: ಜೋತಿಷ್ಯ ಶಾಸ್ತ್ರದ ಪ್ರಕಾರ ರಾಹು ಹಾಗೂ ಕೇತು ಗ್ರಹಗಳನ್ನು ಛಾಯಾಗ್ರಹಗಳೆಂದು ಕರೆಯಲಾಗುತ್ತದೆ. ಜಾತಕದಲ್ಲಿ ಈ ಗ್ರಹಗಳು ಒಂದು ವೇಳೆ ದುರ್ಬಲರಾಗಿದ್ದರೆ, ಇವು ಸಾಕಷ್ಟು ತೊಂದರೆಗಳನ್ನು ನೀಡುತ್ತವೆ. ಈಗಾಗಲೇ ಕೇತು ತುಲಾ ರಾಶಿಯನ್ನು ಪ್ರವೇಶಿಸಿದೆ. ಹೀಗಿರುವಾಗ ಯಾವ ರಾಶಿಗಳ ಜಾತಕದವರಿಗೆ ಇದು ಶುಭ ಫಲಗಳನ್ನು ನೀಡಲಿದೆ ತಿಳಿದುಕೊಳ್ಳೋಣ ಬನ್ನಿ.
Ketu Gochar 2022 - ಏಪ್ರಿಲ್ ತಿಂಗಳಿನಲ್ಲಿ ಹಲವು ಗ್ರಹಗಳು ತಮ್ಮ ರಾಶಿಯನ್ನು ಪರಿವರ್ತಿಸಲಿವೆ. ಇವುಗಳಲ್ಲಿ ಛಾಯಾಗ್ರಹ (Shadow Planet) ಎಂದೇ ಕರೆಯಲಾಗುವ ರಾಹು ಹಾಗೂ ಕೇತುಗಳು (Rahu-Ketu Gochara 2022) ಕೂಡ ಶಾಮೀಲಾಗಿವೆ.
ವೈದಿಕ ಜ್ಯೋತಿಷ್ಯದ ಪ್ರಕಾರ ನೆರಳು ಗ್ರಹ ರಾಹು ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. 18 ತಿಂಗಳ ನಂತರ ರಾಹು ಮಾರ್ಚ್ 17 ರಂದು ರಾಶಿಚಕ್ರವನ್ನು ಬದಲಾಯಿಸುವ ಮೂಲಕ ಮೇಷ ರಾಶಿಯನ್ನು ಪ್ರವೇಶಿಸಲಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಶಿ ಬದಲಾವಣೆಯ ಪರಿಣಾಮ ಪ್ರತಿಯೊಬ್ಬ ವ್ಯಕ್ತಿಯ ಮೇಲೆಯೂ ಬೀರುತ್ತದೆ. ಒಂದು ಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಕ್ರಮಣಗೊಂಡಾಗ, ಎಲ್ಲಾ 12 ರಾಶಿಚಕ್ರದ ಮೇಲೂ ಪರಿಣಾಮ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.