Khushbu Sundar : ನಟಿ ಖುಷ್ಬು ಅವರ ಬಗ್ಗೆ ಹೆಚ್ಚಿನ ಪರಿಚಯದ ಅಗತ್ಯವಿಲ್ಲ. ಚಿತ್ರರಂಗದ ಜೊತೆಗೆ ರಾಜಕೀಯದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಸದ್ಯ, ಖುಷ್ಬೂ ಅವರು ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ.. ನಟಿಯ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಅವರು ಇಂದು ಉಡುಪಿಯ ಪ್ಯಾರ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದರು. ಈ ವೇಳೆ ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ ಎಂದರು.
MS Dhoni: ಎಂ ಎಸ್ ಧೋನಿ ಎಂದರೆ ಯಾರಿಗೆ ತಾನೆ ತಿಳಿದಿಲ್ಲ ಹೇಳಿ. ಭಾರತಕ್ಕೆ ಎರಡು ವಿಶ್ವಕಪ್ ಗೆದ್ದುಕೊಟ್ಟ ಕೀರ್ತಿ ಕ್ಯಾಪ್ಟನ್ ಕೂಲ್’ ಗೆ ಸೇರುತ್ತದೆ. ಅಷ್ಟೇ ಅಲ್ಲದೆ ಕ್ರಿಕೆಟ್’ನ ಮೂರು ಸ್ವರೂಪದಲ್ಲೂ ಚಾಂಪಿಯನ್ ಪ್ರಶಸ್ತಿ ಗೆದ್ದ ಏಕೈಕ ನಾಯಕ ಇವರು. ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಗೆ ಅಪಾರ ಅಭಿಮಾನಿ ಬಳಗವಿದೆ.
ಹಿರಿಯ ನಟಿ ಹಾಗೂ ಹಾಲಿ ಬಿಜೆಪಿ ನಾಯಕಿ ಖುಷ್ಬೂ ಅವರಿಗೆ ಸಂಬಂಧಿಸಿದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನಳಾಗಿರುವ ಕುಶ್ಬೂ ಫೋಟೋ ಟ್ರೆಂಡಿಂಗ್ ಆಗಿದೆ. ಆದರೆ ಅಕ್ಟೋಬರ್ 5 ರಂದು ಆಕೆ ಹಾಕಿದ್ದ ಟ್ವೀಟ್ ಈಗ ವೈರಲ್ ಆಗುತ್ತಿದೆ.
ಖುಷ್ಬೂ ಸುಂದರ್ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡಿದ್ದ ವೇಳೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಕಾರಣ ಆತನಿಗೆ ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.