Kiara advani remuneration: ಟಾಕ್ಸಿಕ್ ಸಿನಿಮಾ ಯಶ್ ನಾಯಕತ್ವದಲ್ಲಿ ಭಾರೀ ನಿರೀಕ್ಷೆ ಸೃಷ್ಟಿಸಿದೆ..ಪ್ಯಾನ್ ಇಂಡಿಯಾದಲ್ಲಿ ನಿರ್ಮಾಣವಾಗ್ತಿರುವ ಈ 500 ಕೋಟಿ ಸಿನಿಮಾದಲ್ಲಿ ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ತಮ್ಮ ವೃತ್ತಿಜೀವನದಲ್ಲೇ ಅತ್ಯಧಿಕ ಸಂಭಾವನೆ ಪಡೆದಿದ್ದು, ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ.
Toxic Movie cast : ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದಂದು 'ಟಾಕ್ಸಿಕ್' ಚಿತ್ರದ ಟೀಸರ್ ಬಿಡುಗಡೆಯಾಯಿತು. ಈ ಚಿತ್ರಕ್ಕಾಗಿ ಯಶ್ 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತಿದೆ. ಇದರ ನಡುವೆ 5 ನಟಿಯರ ಪೈಕಿ ಒರ್ವ ನಟಿ ಮಾತ್ರ ಎಲ್ಲರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ.. ಯಾರು ಗೊತ್ತಾ ಅವರು..?
Rukmini Vasanth Toxic look : ಟಾಕ್ಸಿಕ್ ಸಿನಿಮಾ ನಿರೀಕ್ಷೆ ಮೇಲೆ ನಿರೀಕ್ಷೆ ಹುಟ್ಟಿಸುತ್ತಿದೆ. ಪ್ರತಿದಿನವೂ ಒಂದೊಂದು ಹೊಸ ಪೋಸ್ಟ್ ರಿಲೀಸ್ ಮಾಡುವ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ನಯನತಾರ ಪಾತ್ರದ ಪರಿಚಯವಾಗಿತ್ತು. ಇದೀಗ ರುಕ್ಮಿಣಿ ವಸಂತ್ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆಯಾಗಿದ್ದು, ಸಂಚಲನ ಸೃಷ್ಟಿಸುತ್ತಿದೆ..
Toxic movie scene leaked : ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ Toxic. ಇದೀಗ ಈ ಚಿತ್ರದ ಲೀಕ್ ಕ್ಲಿಪ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಅಷ್ಟೇ ಅಲ್ಲದೆ, ವಿಡಿಯೋ ನೋಡಿದ ನೆಟ್ಟಿಗರು ಒಂದು ಕ್ಷಣ ಬೆಚ್ಚಿ ಬೀಳುತ್ತಿದ್ದಾರೆ. ಅಸಲಿಗೆ ಆ ಕ್ಲಿಪ್‌ನಲ್ಲಿ ಏನಿದೆ..? ಬನ್ನಿ ನೋಡೋಣ..
ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಟಾಕ್ಸಿಕ್ ಮೂವಿ ರಿಲೀಸ್‌ಗೂ ಮೊದಲೇ ಸಾಕಷ್ಟು ಟ್ರೆಂಡ್‌ಗಳನ್ನು ಸೆಟ್ ಮಾಡುತ್ತಿದೆ. ಇದೀಗ ಸ್ಟಾರ್ ನಟಿಯ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ.
Kiara advani and sidharth malhotra baby name: ಬಾಲಿವುಡ್‌ನ ತಾರಾಜೋಡಿ ಕಿಯಾರಾ ಅಡ್ವಾನಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ತಮ್ಮ ಪುತ್ರಿಯ ಹೆಸರನ್ನು ಇದೀಗ ರಿವೀಲ್ ಮಾಡಿದ್ದಾರೆ. ಪುತ್ರಿಗೆ "ಸರಾಯಾ" ಎಂದು ಹೆಸರಿಟಿದ್ದಾರೆ. ಮಗಳ ಹೆಸರನ್ನು ಸ್ಟಾರ್ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ರಿವೀಲ್ ಮಾಡಿದ್ದಾರೆ.
ನಟ ಯಶ್ ಅವರು ‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಂದ ಮಾತ್ರಕ್ಕೆ ಅವರು ತಮ್ಮ ಗುಣವನ್ನು ಬದಲಿಸಿಕೊಂಡಿಲ್ಲ. ಅಭಿಮಾನಿಗಳು ಕಂಡಾಗ ಅವರು ಪ್ರೀತಿಯಿಂದ ಮಾತನಾಡುತ್ತಾರೆ. ಸಹಾಯ ಮನೋಭಾವನೆ ಕೂಡ ಅವರಲ್ಲಿ ಹಾಗೆಯೇ ಇದೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಗೀತು ಮೋಹನ್ದಾಸ್ ನಿರ್ದೇಶಕಿ. ಈಗ ಯಶ್ ಅವರು ಕಿಯಾರಾ ಅಡ್ವಾಣಿಗಾಗಿ ತೆಗೆದುಕೊಂಡ ಒಂದು ನಿರ್ಧಾರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಯಾಕಂತೀರಾ? ಈ ಕುರಿತ ಕಂಪ್ಲೀಟ್ ಸ್ಟೋರಿ ನಿಮಗಾಗಿ ಇಲ್ಲಿದೆ
ಟಾಲಿವುಡ್‌ನ ಸೆನ್ಸೇಷನಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರಸ್ತುತ ಯಾವುದೇ ಸಿನಿಮಾಗಳನ್ನು ಮಾಡುತ್ತಿಲ್ಲ. ರಾಜಕೀಯದಲ್ಲೂ ಸಕ್ರಿಯವಾಗಿಲ್ಲ. ಆದರೂ, ಆಗಾಗ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇದೀಗ ಆರ್‌ಜಿವಿ ಸ್ಟಾರ್ ಹೀರೋ ಒಬ್ಬರ ಪತ್ನಿಯ ಬಗ್ಗೆ ಆಘಾತಕಾರಿ ಪೋಸ್ಟ್ ಮಾಡಿ ವಿವಾದಕ್ಕೆ ಕಾರಣವಾಗಿದ್ದಾರೆ.
ನಂದಗೋಕುಲ ಧಾರವಾಹಿಯ ಚಿತ್ರೀಕರಣದ ಸಮಯದಲ್ಲಿ ಪರಿಚಿತರಾದ ಈ ಇಬ್ಬರೂ ನಟ ನಟಿಯರು ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೇಮಿಗಳಾಗಿ 'ಮೊಗ್ಗಿನ ಮನಸು', 'ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ' ಮತ್ತು 'ಸಂತು ಸ್ಟ್ರೈಟ್ ಫಾರ್ವರ್ಡ್' ನಂತಹ ಇನ್ನೂ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದರು.
Game Changer box office report: ದೊಡ್ಡ ಬಜೆಟ್‌ನಲ್ಲಿ ಮೂಡಿಬಂದಿರುವ ಬಹು ತಾರಾಗಣದ ʼಗೇಮ್ ಚೇಂಜರ್ʼ ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ₹100 ಕೋಟಿ ಕಲೆಕ್ಷನ್ ಮಾಡಿರುವುದು ಬೋಗಸ್ ಎಂದಿರುವ ನೆಟಿಜನ್ಸ್, 'ಗ್ಲೋಬಲ್ ಫ್ರಾಡ್ ರಾಮ್ ಚರಣ್' ಅಂತಾ ಟ್ರೋಲ್ ಮಾಡುತ್ತಿದ್ದಾರೆ.
Kiara Advani: ಇತ್ತೀಚೆಗೆ ಬಾಲಿವುಡ್ ನಟಿ ಕಿಯಾರ ಅಡ್ವಾನಿ ಗೇಮ್ ಚೇಂಜರ್ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಇದರ ಬೆನ್ನಲ್ಲೆ ನಟಿ ಕಿಯಾರ ಅಡ್ವಾನಿ ಅಭಿಮಾನಿಗಳಿಗೆ ಒಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ನಟಿ ಕಿಯಾರ ಅಡ್ವಾನಿ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
most searched popular actress: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾವನ್ನು ಸಾಧನವಾಗಿ ಬಳಸುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಸೋಷಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳನ್ನು ಸುಲಭವಾಗಿ ತಲುಪಬಹುದು ಎಂಬುದು ಹಲವು ಸೆಲೆಬ್ರಿಟಿಗಳ ಅಭಿಪ್ರಾಯ.
only star heroine who uses a golden toothbrush: ಸಾಮಾನ್ಯವಾಗಿ ನಾವು ಚಿನ್ನವನ್ನು ಆಭರಣವಾಗಿ ಬಳಸುತ್ತೇವೆ. ಆದರೆ ಕೆಲವರು ಚಿನ್ನವನ್ನು ಸರಕಾಗಿಯೂ ಬಳಸುತ್ತಾರೆ. ಇತ್ತೀಚೆಗಷ್ಟೇ ಸ್ಟಾರ್ ಹೀರೋಯಿನ್ ಚಿನ್ನದಿಂದ ಮಾಡಿದ ಟೂತ್ ಬ್ರಶ್ ಹಿಡಿದುಕೊಂಡು ಪೋಸ್ ಕೊಟ್ಟಿದ್ದರು.
Game Changer Teaser : ಆರ್‌ಆರ್‌ಆರ್ ನಂತರ ನಟ ರಾಮ್ ಚರಣ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ಸಿನಿಮಾ ʼಗೇಮ್ ಚೇಂಜರ್ʼ. ಆಚಾರ್ಯ ಸೋಲಿನ ನಂತರ ಮೇಗಾ ಪವರ್ ಸ್ಟಾರ್ ಅಭಿಮಾನಿಗಳು ಈ ಚಿತ್ರವನ್ನು ನೋಡಲು ತುದಿಗಾಲಿನಲ್ಲಿ ನಿಂತಿದ್ದಾರೆ.. ಅದಕ್ಕೆ ಮುಖ್ಯ ಕಾರಣ ಡೈರೆಕ್ಟರ್ ಶಂಕರ್.. ಏಕೆಂದರೆ, ದಕ್ಷಿಣ ಮಾತ್ರವಲ್ಲದೆ ಭಾರತದ ಅತ್ಯುತ್ತಮ ನಿರ್ದೇಶಕರ ಪಟ್ಟಿಯಲ್ಲಿ ಶಂಕರ್ ಹೆಸರು ಇದೆ.
Rocking Star Yash: ಮುಂಬೈನಲ್ಲಿ ಈ ಆಡ್ ಶೂಟ್ ನಡೆದಿದ್ದು, ನಟಿ ರಾಧಿಕಾ ಪಂಡಿತ್ ಸಹ ಯಶ್ ಜೊತೆಗಿದ್ದರು. ಆದರೆ ಫ್ಯಾನ್ಸ್‌ಗೆ ʼಟಾಕ್ಸಿಕ್ʼ ಸಿನಿಮಾದಲ್ಲಿ ರಾಕಿಬಾಯ್ ಪಾತ್ರ ಹೇಗಿರುತ್ತೆ? ಈ ಸಿನಿಮಾದಲ್ಲಿ ಯಶ್ ವಕೀಲನಾ ಅನ್ನೋ ಸಂಶಯ ಮೂಡಿದೆ.
War 2 Movie Updates: ಆಕ್ಷನ್ ದೃಶ್ಯಕ್ಕಾಗಿ ಜೂನಿಯರ್ NTR ತಯಾರಿ ನಡೆಸುತ್ತಿದ್ದಾಗ ಅವರ ಕೈಗಳಿಗೆ ಗಾಯವಾಗಿದೆ. ಹೀಗಾಗಿ ೨ ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ವರದಿಗಳ ಪ್ರಕಾರ, ಶೂಟಿಂಗ್‌ಅನ್ನು ಅಕ್ಟೋಬರ್‌ಗೆ ಮುಂದೂಡಲಾಗಿದೆಯಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.