Sudeep Birthday : ಸುದೀಪ್ ಇಂದು ತಮ್ಮ 50 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಬಾಲಿವುಡ್, ಟಾಲಿವುಡ್, ಕಾಲಿವುಡ್ ಮತ್ತು ಸ್ಯಾಂಡಲ್ವುಡ್ ಉದ್ಯಮಗಳಲ್ಲಿ ಕೆಲಸ ಮಾಡಿದ್ದಾರೆ.
ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.
Rajinikanth Jailer Collection: ಜೈಲರ್ ಹಿಟ್ ಬಳಿಕ ರಜನಿಕಾಂತ್ ಅವರಿಗೆ ಭಾರಿ ಸಂಭಾವನೆ ಮಾತ್ರವಲ್ಲ, ಇದರೊಂದಿಗೆ ನಿರ್ಮಾಪಕರು ಕೋಟಿ ಮೌಲ್ಯದ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ನಲ್ಲೂ ಚಿತ್ರ ಹಿಟ್ ಆದ ನಂತರ ನಿರ್ಮಾಪಕರು ಹಲವು ತಾರೆಯರಿಗೆ ಐಷಾರಾಮಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎನ್ನಲಾಗಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ. ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅಭಿಮಾನಿಗಳೊಟ್ಟಿಗೆ ತಮ್ಮ ದಿನವನ್ನು ಸಂಭ್ರಮಿಸಲಿದ್ದಾರೆ.
Kiccha Sudeep Fitness : ನಟ ಸುದೀಪ್ ತಮ್ಮ ಮುಂದಿನ ಸಿನಿಮಾ ಕಿಚ್ಚ 46 ಗೆ ಸಿದ್ಧತೆ ನಡೆಸಿದ್ದಾರೆ. ಹೀಗಿರುವಾಗ ನಟ ಸುದೀಪ್ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಅವರ ಕಟ್ಟು ಮಸ್ತಾದ ದೇಹ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.
Kiccha Sudeep News : ಸುದೀಪ್ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ನಿರ್ಮಾಪಕ ಎಂ.ಎನ್. ಕುಮಾರ್ ಅವರಿಗೆ ಕೋರ್ಟ್ ಇಂಜಂಕ್ಷನ್ ಆರ್ಡರ್ ನೀಡಿದೆ.
Sanvi Sudeep Boss Lady Look : ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವಣೆ ಪಡೆಯುವ ಮತ್ತು ಬಹುಬೇಡಿಕೆಯ ನಟರಲ್ಲಿಕ ಕಿಚ್ಚ ಸುದೀಪ್ ಕೂಡ ಒಬ್ಬರು. ಇವರ ಮಗಳು ಸಾನ್ವಿ ಸುದೀಪ್. ಸದ್ಯ ತಮ್ಮ ಧ್ವನಿಯ ಮೂಲಕ ಎಲ್ಲರಿಗೂ ಮೋಡಿ ಮಾಡುತ್ತಿರುವ ಸಾನ್ವಿ ಸಹ ತಂದೆಯ ಹಾದಿಯನ್ನು ಅನುಸರಿಸಲು ರೆಡಿಯಾಗಿದ್ದಾರೆ. ಸಿನಿ ರಂಗದಲ್ಲಿ ಮಿಂಚಲು ಹೊರಟಿದ್ದಾರೆ. ಇನ್ನು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಾನ್ವಿ ಸುದೀಪ್ ಬಾಸ್ ಲೇಡಿ ಲುಕ್ನಲ್ಲಿ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
Kiccha Sudeep : ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ 'ಬ್ಯಾಂಗ್' ಸಿನಿಮಾದ ಟ್ರೇಲರ್ಗೆ ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಟ್ರೇಲರ್ ವೀಕಿಸಿದ ಅಭಿಮಾನಿಗಳು ಆರಂಭದಲ್ಲಿ ಕಿಚ್ಚನ ಧ್ವನಿ ಕೇಳಿ ಫುಲ್ ಖುಷ್ ಆಗಿ, ಚಿತ್ರಕ್ಕೆ ಶುಭ ಹಾರೈಸುತ್ತಿದ್ದಾರೆ.
Kichcha Sudeep in Tirupati: ಕಿಚ್ಚ ಸುದೀಪ್ ಅವರು ತಮ್ಮ ಮುಂಬರುವ ಚಿತ್ರ ಕಿಚ್ಚ 46 ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಿರುಪತಿಗೆ ಕಿಚ್ಚ ಸುದೀಪ್ ದೇವರ ದರ್ಶನ ಪಡೆದಿದ್ದಾರೆ.
Highest Paid Top Five Sandalwood actors: ಬಾಲಿವುಡ್ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್ಡಮ್ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ.
Kiccha Sudeep photo in blood : ಅಭಿನಯ ಚಕ್ರವರ್ತಿ ನಟ ಸುದೀಪ್ಗೆ ಕನ್ನಡ ಸೇರಿದಂತೆ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಫ್ಯಾನ್ಸ್ ಬಳಗ ಇದೆ. ಕಿಚ್ಚನ ಒಂದು ಸಿನಿಮಾ ರಿಲೀಸ್ ಆದ್ರೆ ಸಾಕು ಅಂದು ಅವರ ಅಭಿಮಾನಿಗಳಿಗೆ ಹಬ್ಬದ ದಿನ ಅಂತ ಹೇಳಬಹುದು. ಸುದೀಪ್ ಅವರು ಸಹ ತಮ್ಮ ಪ್ಯಾನ್ಸ್ಗಳನ್ನು ಅವರಷ್ಟೇ ಪ್ರೀತಿ ಮಾಡ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.