Butter Milk For Kidney Stone: ಮೂತ್ರಪಿಂಡದ ಕಲ್ಲುಗಳಿಗೆ ಅವುಗಳ ಗಾತ್ರವನ್ನು ಅವಲಂಬಿಸಿ ಚಿಕಿತ್ಸೆ ನೀಡಿ ದೇಹದಿಂದ ತೆಗೆದುಹಾಕಲಾಗುತ್ತದೆ. ಸಣ್ಣ ಕಲ್ಲುಗಳನ್ನು ಮಾತ್ರೆಗಳಿಂದ ಕರಗಿಸಬಹುದು. ಆದರೆ ದೊಡ್ಡ ಕಲ್ಲುಗಳಿಗೆ ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ.. ಆದರೆ, ಕೆಲವು ಮನೆ ಸಲಹೆಗಳನ್ನು ಅನುಸರಿಸುವ ಮೂಲಕ, ಮೂತ್ರಪಿಂಡದ ಕಲ್ಲುಗಳು ಸ್ವಾಭಾವಿಕವಾಗಿ ಪುಡಿಪುಡಿ ಮಾಡಬಹುದು.. ಮತ್ತು ಮೂತ್ರದ ಮೂಲಕ ದೇಹದಿಂದ ಹೊರಹಾಕಬಹುದು..

Kidney health tips : ಬೇವಿನ ಚಹಾವು ಮೂತ್ರವರ್ಧಕ ಗುಣಗಳನ್ನು ಹೊಂದಿದೆ ಮತ್ತು ಮೂತ್ರಪಿಂಡದಿಂದ ವಿಷ ಮತ್ತು ತ್ಯಾಜ್ಯವನ್ನು ತೆಗೆದುಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚುವರಿಯಾಗಿ, ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮೂತ್ರಪಿಂಡಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ.
Kidney Health : ಮೂತ್ರಪಿಂಡವು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಅಂದಹಾಗೆ ಬೇಸಿಗೆಯಲ್ಲಿ ನಿಮ್ಮ ಮೂತ್ರಪಿಂಡಗಳಿಗೆ ಹಾನಿಯಾಗದಂತೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ..
ಇದು ವಿಶ್ವದ ಅತ್ಯಂತ ಹಳೆಯ ದ್ವಿದಳ ಧಾನ್ಯಗಳಲ್ಲಿ ಒಂದಾಗಿದೆ. ಇದು ಅಪಾರ ಔಷಧೀಯ ಗುಣಗಳನ್ನು ಹೊಂದಿದ್ದು, ಆಯುರ್ವೇದದ ದೃಷ್ಟಿಕೋನದಿಂದಲೂ, ಇದನ್ನು ಸೂಪರ್ಫುಡ್ ಎಂದು ಪರಿಗಣಿಸಲಾಗುತ್ತದೆ.
Kidney Health: ಒತ್ತಡ (ಸ್ಟ್ರೆಸ್), ಧೂಮಪಾನ ಮತ್ತು ಜಲಅಭಾವ (ಡಿಹೈಡ್ರೇಶನ್) ದಿಂದಾಗಿ ಕಾರ್ಪೊರೇಟ್ ಮಹಿಳಾ ಉದ್ಯಮಿಗಳ ಮೂತ್ರಪಿಂಡ (ಕಿಡ್ನಿ)ಗಳ ಮೇಲಾಗುವ ಪರಿಣಾಮಗಳ ಬಗ್ಗೆ ವೈದ್ಯರು ಏನ್ ಹೇಳಿದ್ದಾರೆ ಗೊತ್ತಾ....
Uric acid control juice : ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಯೂರಿಕ್ ಆಮ್ಲದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಕೆಟ್ಟ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಜೀವನಶೈಲಿಯೇ ಕಾರಣ. ಒಮ್ಮೆ ದೇಹದಲ್ಲಿ ಯೂರಿಕ್ ಆಮ್ಲ ಶೇಖರಣೆಯಾಗಲು ಪ್ರಾರಂಭಿಸಿದರೆ, ಕರುಳು ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತವೆ.
ಬೇಸಿಗೆಯಲ್ಲಿ ಸಿಗುವ ಕೆಲವು ವಿಶೇಷ ಪಾನೀಯಗಳನ್ನು ಸೇವಿಸುವ ಮೂಲಕ ಕೀಲುಗಳಲ್ಲಿ ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ನೈಸರ್ಗಿಕವಾಗಿ ಕರಗಿಸಿಬಹುದು. ಜೊತೆಗೆ ಕಿಡ್ನಿ ಸ್ಟೋನ್ ಅನ್ನು ಕೂಡಾ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಬಹುದು.
Kidney health tips: ಮದ್ಯಪಾನ ಅಥವಾ ಸಿಗರೇಟ್ ಸೇದದಿದ್ದರೂ ಮೂತ್ರಪಿಂಡ ವೈಫಲ್ಯಕ್ಕೆ ಹಲವು ಕಾರಣಗಳಿವೆ. ನಾನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮತ್ತು ಸರಿಯಾದ ಆಹಾರ ಹಾಗು ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ನಮ್ಮ ಮೂತ್ರಪಿಂಡಗಳನ್ನು ಆರೋಗ್ಯವಾಗಿಡುವುದು ಮುಖ್ಯ. ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ..
ಹೆಚ್ಚಿನ ಯೂರಿಕ್ ಆಮ್ಲದ ಮಟ್ಟಗಳ ಹೊರತಾಗಿ, ಆಹಾರ ಮತ್ತು ಜೀವನಶೈಲಿಗೆ ಸಂಬಂಧಿಸಿದ ತಪ್ಪುಗಳು ಮೂತ್ರಪಿಂಡದ ಕಲ್ಲುಗಳಿಗೆ ಕಾರಣಗಳಾಗಿವೆ. ದೇಹವನ್ನು ಸರಿಯಾಗಿ ಸ್ವಚ್ಛಗೊಳಿಸದ ಕಾರಣ, ದೇಹದಲ್ಲಿ ವಿಷಕಾರಿ ವಸ್ತುಗಳು ಸಂಗ್ರಹವಾಗಲು ಪ್ರಾರಂಭಿಸುತ್ತವೆ.
Dangerous For Kidney Stone patient: ಹಣ್ಣುಗಳನ್ನು ತಿನ್ನುವುದರಿಂದ ರೋಗಗಳು ಬರುವುದಿಲ್ಲ ಎಂದು ಹೇಳಲಾಗುತ್ತದೆ, ಆದರೆ ಈ ಹಣ್ಣು ಮೂತ್ರಪಿಂಡ ರೋಗಿಗಳಿಗೆ ವಿಷಕ್ಕೆ ಸಮಾನ. ಇದನ್ನು ತಿನ್ನುವುದರಿಂದ ಮೂತ್ರಪಿಂಡದ ಕಲ್ಲುಗಳು ಖಂಡಿತವಾಗಿಯೂ ಉಂಟಾಗುತ್ತವೆ.
Butter Milk For Kidney Stone: ಮೂತ್ರಪಿಂಡದ ಕಲ್ಲುಗಳಿಗೆ ಅವುಗಳ ಗಾತ್ರವನ್ನು ಅವಲಂಬಿಸಿ ಚಿಕಿತ್ಸೆ ನೀಡಿ ದೇಹದಿಂದ ತೆಗೆದುಹಾಕಲಾಗುತ್ತದೆ. ಸಣ್ಣ ಕಲ್ಲುಗಳನ್ನು ಮಾತ್ರೆಗಳಿಂದ ಕರಗಿಸಬಹುದು. ಆದರೆ ದೊಡ್ಡ ಕಲ್ಲುಗಳಿಗೆ ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ.. ಆದರೆ, ಕೆಲವು ಮನೆ ಸಲಹೆಗಳನ್ನು ಅನುಸರಿಸುವ ಮೂಲಕ, ಮೂತ್ರಪಿಂಡದ ಕಲ್ಲುಗಳು ಸ್ವಾಭಾವಿಕವಾಗಿ ಪುಡಿಪುಡಿ ಮಾಡಬಹುದು.. ಮತ್ತು ಮೂತ್ರದ ಮೂಲಕ ದೇಹದಿಂದ ಹೊರಹಾಕಬಹುದು..
ಮೂತ್ರಪಿಂಡದ ಕಲ್ಲುಗಳು ಗಾತ್ರ ಮತ್ತು ಆಕಾರದಲ್ಲಿ ಬದಲಾಗುತ್ತವೆ.ಅವು ಮರಳಿನ ಕಣದಷ್ಟು ಚಿಕ್ಕದಾಗಿರಬಹುದು ಅಥವಾ ಗಾಲ್ಫ್ ಚೆಂಡಿನಷ್ಟು ದೊಡ್ಡದಾಗಿರಬಹುದು. ಮೂತ್ರಪಿಂಡದ ಕಲ್ಲನ್ನು ನಿಮ್ಮ ದೇಹದಿಂದ ಹೊರಹಾಕದಿದ್ದರೆ ಅದು ಬೆಳೆಯುತ್ತಲೇ ಇರುತ್ತದೆ.
Home Remedies for Kidney Stone: ಕಡಿಮೆ ನೀರು ಕುಡಿಯುವುದರಿಂದ ಅನೇಕರು ಕಿಡ್ನಿ ಸ್ಟೋನ್ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇದು ಗಂಭೀರ ಸಮಸ್ಯೆಯಾಗಿದ್ದು, ಇದರಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಮೂತ್ರದ ಮೂಲಕವೇ ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಹಲವು ವಿಧಾನಗಳಿವೆ. ಅವುಗಳಲ್ಲಿ ಉತ್ತಮ ಆಯುರ್ವೇದ ಪರಿಹಾರಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.