ಈ ಐಪಿಎಲ್‌ನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ತಮ್ಮ ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸುತ್ತಿರುವುದಕ್ಕೆ ಸಾಕಷ್ಟು ಟೀಕೆಯನ್ನು ಎದುರಿಸುತ್ತಿದ್ದಾರೆ. ಆದರೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್ ರಾಹುಲ್ ಮಾತ್ರ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 38ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.
ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಕಿರೊನ್ ಪೊಲಾರ್ಡ್ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 47 ಎಸೆತಗಳಲ್ಲಿ 47 ರನ್ ಗಳಿಸಿ 20 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ತಂಡಕ್ಕೆ ಅತ್ಯುತ್ತಮ ಸ್ಕೋರ್ ತಂದು ಕೊಟ್ಟರು.
ಐಪಿಎಲ್ 13 ರ ಆರನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಆರ್‌ಸಿಬಿಯನ್ನು 97 ರನ್‌ಗಳಿಂದ ಸೋಲಿಸಿತು. ಪಂಜಾಬ್ ನಾಯಕ ಕೆ.ಎಲ್. ರಾಹುಲ್ ಅವರ ಶತಕಕ್ಕಾಗಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಆಯ್ಕೆಯಾದರು.
ಐಪಿಎಲ್ ನಲ್ಲಿ ಫ್ರ್ಯಾಂಚೈಸ್ ಕಿಂಗ್ಸ್ ಇಲೆವೆನ್ ಪಂಜಾಬ್ ಜೊತೆ ಆಡುತ್ತಿರುವ ನ್ಯೂಜಿಲೆಂಡ್ ತಂಡದ ಆಟಗಾರ ಜಿಮ್ ನಿಶಾಮ್ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಅನಿಲ್ ಕುಂಬ್ಳೆ ಜೊತೆ ಸ್ಪಿನ್ ಆಡುವುದು ಹೇಗೆ ಎನ್ನುವುದನ್ನು ಕಲಿಯುವುದಾಗಿ ತಿಳಿಸಿದ್ದಾರೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಸೂಪರ್ ಓವರ್ ಗಳಲ್ಲಿ ಮಣಿಸಿತು.ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 3 ರನ್ ಗಳ ಗುರಿಯನ್ನು ಕಿಂಗ್ಸ್ ಇಲೆವನ್ ತಲುಪಲು ವಿಫಲವಾಯಿತು.
20 ಲಕ್ಷ ರೂ. ಮೂಲಬೆಲೆ ಹೊಂದಿದ್ದ 16 ವರ್ಷದ ಲೆಗ್ಸ್ಪಿನ್ ಬೌಲರ್ ಪ್ರಯಾಸ್ರನ್ನು ಪಂಜಾಬ್ ಜತೆಗಿನ ಬಿಡ್ಡಿಂಗ್ ವಾರ್ನಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) 1.50 ಕೋಟಿ ರೂಪಾಯಿಗೆ ಖರೀದಿ ಮಾಡಿತು.