Bigg Boss Kannada, Sangeetha Sringeri: ಬಿಗ್ ಬಾಸ್ ಕನ್ನಡ ಸೀಸನ್ 10ರ ಫಿನಾಲೆಗೆ ಇನ್ನೇನು ಒಂದೆರಡು ದಿನ ಬಾಕಿ ಇದೆ. ಕಿಚ್ಚ ಸುದೀಪ್ ನಡೆಸಿಕೊಡುವ ಈ ಕಾರ್ಯಕ್ರಮ ಸಖತ್ ಸುದ್ದಿಯಾಗಿದ್ದು, ಅದರಲ್ಲೂ ಈ ಸೀಸನ್ ಹ್ಯಾಪಿ ಬಿಗ್ ಬಾಸ್ ಎಂಬ ಸಂದೇಶದೊಂದಿಗೆ ಪ್ರಾರಂಭವಾಗಿತ್ತು.
Kirik Keerthi On Bigg Boss : ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಮಾತನಾಡಿದ್ದಾರೆ. ಬಿಗ್ ಬಾಸ್ ಒಂದು ಸ್ಕ್ರಿಪ್ಟೆಡ್ ಶೋ ಹೌದು ಅದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದಿದ್ದಾರೆ.
Kirik Keerthi New Post: ಫೇಸ್ಬುಕ್ ಪೋಸ್ಟ್ ಕೂಡ ಹಾಕಿ “ಇನ್ಮೇಲೆ ಕರಿಮಣಿ ಮಾಲೀಕ ನಾನಲ್ಲ” ಎಂದು ಬರೆದುಕೊಂಡಿದ್ದರು. ಅಷ್ಟೇ ಅಲ್ಲದೆ ಈ ಮೂಲಕ ವಿಚ್ಛೇದನದ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದರು
ಕಿರಿಕ್ ಕೀರ್ತಿ ಹಾಗೂ ಅವರ ಪತ್ನಿ ಅರ್ಪಿತಾರ ಬದುಕಿನಲ್ಲಿ ಬಿರುಕು ಮೂಡಿದೆ ಅನ್ನೋ ಸುದ್ದಿ ಹಬ್ಬಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದರು. ನಮ್ಮ ಜೀವನದ ವೈಯಕ್ತಿಕ ವಿಚಾರಗಳ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
Kirik Keerthi Announced his divorce: ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲವೆಂದು ಕಿರಿಕ್ ಕೀರ್ತಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.