ರೈತರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ, ರೈತರು ತಮ್ಮ ಕೃಷಿ ಅಗತ್ಯಗಳನ್ನು ಪೂರೈಸಲು ಸುಲಭವಾಗಿ ಸಾಲವನ್ನು ಪಡೆಯಬಹುದು.
Kisan Credit Card:ಪ್ರಸಕ್ತ ಮತ್ತು ಮುಂದಿನ ಆರ್ಥಿಕ ವರ್ಷಕ್ಕೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಮತ್ತು ಇತರ ಸಂಬಂಧಿತ ಚಟುವಟಿಕೆಗಳಿಗೆ 3 ಲಕ್ಷ ರೂ.ವರೆಗಿನ ಅಲ್ಪಾವಧಿ ಸಾಲಕ್ಕಾಗಿ Interest Subvention Scheme ಅನ್ನು ಮುಂದುವರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡೀದ್ದಾರೆ.
ಪಿಎಂ ಕಿಸಾನ್ ಯೋಜನೆಯ 12 ನೇ ಕಂತು ವರ್ಗಾವನೆಗು ಮುನ್ನವೇ ಸರ್ಕಾರ ರೈತರಿಗೆ ಮತ್ತೊಂದು ಸೌಲಭ್ಯವನ್ನು ಒದಗಿಸುತ್ತಿದೆ. ಅದರ ಪ್ರಯೋಜನವನ್ನು ಪ್ರತಿಯೊಬ್ಬ ರೈತ ಕೂಡಾ ಪಡೆದುಕೊಳ್ಳಬಹುದಾಗಿದೆ.
Kisan Credit Card: ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ ಪದೇ ಪದೇ ಬ್ಯಾಂಕ್ಗೆ ಅಲೆಯುವುದನ್ನು ತಪ್ಪಿಸಲು ಎರಡು ಬ್ಯಾಂಕ್ಗಳು ಮಹತ್ವದ ಘೋಷಣೆ ಮಾಡಿವೆ. ಈಗ ರೈತರು ಕೆಸಿಸಿ ಅಂದರೆ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬ್ಯಾಂಕ್ಗೆ ಹೋಗಬೇಕಾಗಿಲ್ಲ. ನೀವು ಕುಳಿತಲ್ಲಿಯೇ ಮೊಬೈಲ್ನಿಂದ ಈ ಸೌಲಭ್ಯವನ್ನು ಪಡೆಯಬಹುದು.
Kisan Credit Card: ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆಯನ್ನು ಹೊಂದಿದ್ದರೆ, ನೀವು YONO ಅಪ್ಲಿಕೇಶನ್ ಬಳಸಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ, ನೀವು ಯೋನೋ ಕೃಷಿ ವೇದಿಕೆಗೆ ಭೇಟಿ ನೀಡುವ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ಗ್ರಾಮಗಳಲ್ಲಿನ ಜನರ ಆದಾಯವನ್ನು ಹೆಚ್ಚಿಸಲು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸುಲಭ ರೀತಿಯಲ್ಲಿ ಸಾಲವನ್ನು ನೀಡುವಂತೆ ಹಣಕಾಸು ಸಚಿವರು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಸೂಚಿಸಿದ್ದಾರೆ.
PM Kisan Yojana: ಹಲವು ಸಂದರ್ಭದಲ್ಲಿ ನಾವೂ ಎಷ್ಟೇ ಜಾಗರೂಕರಾಗಿದ್ದರೂ ಗೊತ್ತಿಲ್ಲದೆ ಕೆಲವು ತಪ್ಪುಗಳು ಸಂಭವಿಸುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವಾಗಲೂ ಹಲವು ಬಾರಿ ತಪ್ಪುಗಳು ಆಗಿರಬಹುದು. ಆದರೆ, ಈ ತಪ್ಪುಗಳನ್ನು ಸರಿಪಡಿಸದಿದ್ದರೆ ಮುಂದಿನ ಕಂತು ನಿಮ್ಮ ಖಾತೆ ಸೇರದಿರಬಹುದು.
Interest Free Loan On KCC? - ಕಳೆದ ಕೆಲ ದಿನಗಳಿಂದ ಸಂದೇಶವೊಂದು ಭಾರಿ ವೈರಲ್ ಆಗುತ್ತಿದ್ದು, ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷ ರೂ. ಗಳವರೆಗೆ ಸಾಲ ನೀಡುತ್ತಿದೆ ಎನ್ನಲಾಗಿದೆ. ಈ ಸಂದೇಶದ ಹಿಂದಿನ ಸತ್ಯಾಸತ್ಯತೆ ಏನು ಎಂಬುದನ್ನು ಸರ್ಕಾರ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.
ಯೋಜನೆಯನ್ನು ಪರಿಚಯಿಸುವ ಸಮಯದಲ್ಲಿ, 2 ಹೆಕ್ಟೇರ್ಗಿಂತ ಕಡಿಮೆ ಕೃಷಿಯೋಗ್ಯ ಭೂಮಿ ಹೊಂದಿರುವ ರೈತರು ಮಾತ್ರ ಪ್ರಯೋಜನ ಪಡೆಯುತ್ತಿದ್ದರು. ನಂತರ ಈ ಷರತ್ತನ್ನು ಈ ಯೋಜನೆಯಿಂದ ತೆಗೆದುಹಾಕಲಾಯಿತು ಮತ್ತು ಈಗ ದೇಶದ ಎಲ್ಲಾ ರೈತರು ಕೃಷಿಯೋಗ್ಯ ಭೂಮಿ ಹೊಂದಿರುವ ಈ ಯೋಜನೆಯ ಲಾಭವನ್ನು ಪಡೆಯಬಹುದು.
Kisan Credit Card Scheme/ Budget 2022 KCC: ರೈತರಿಗೆ ಸಾಲದಿಂದ ಮುಕ್ತಿ ನೀಡಲು ಮತ್ತು ರೈತರ ಆದಾಯವನ್ನು ಹೆಚ್ಚಿಡುವ ಉದ್ದೇಶದಿಂದ ಸರ್ಕಾರವು ರೈತರಿಗೆ ಕೈಗೆಟುಕುವ ದರದಲ್ಲಿ ಸಾಲವನ್ನು ನೀಡುತ್ತದೆ.
ಸಮುದ್ರ ಆಹಾರ ಉತ್ಪನ್ನಗಳ ರಫ್ತು ಹೆಚ್ಚಿಸಲು ಮತ್ತು ದೇಶದ ಐದು ಮೀನುಗಾರಿಕಾ ಬಂದರುಗಳನ್ನು ಸಂಸ್ಕರಣ ಘಟಕಗಳು ಮತ್ತು ಕೋಲ್ಡ್ ಸ್ಟೋರೇಜ್ ಸೇರಿದಂತೆ ಇತರ ಸೌಲಭ್ಯಗಳೊಂದಿಗೆ ಆಧುನೀಕರಣಗೊಳಿಸಲು ಸರ್ಕಾರ ಯೋಜಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.