ರಾಜ್ಯದಲ್ಲಿ ಇದೀಗ ಉಪ ಚುನಾವಣಾ ಸಂಬಂಧ ರಾಜಕೀಯ ಪಕ್ಷಗಳಿಂದ ಪ್ರಚಾರಗಳು ಈಗಾಗಲೇ ನಡೆಯುತ್ತಿದೆ. ರಾಜ್ಯದ ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಇನ್ನು ಉಪ ಚುನಾವಣಾ ಸಂಬಂಧ ಪ್ರಚಾರಗಳು ಭರದಿಂದ ಸಾಗುತ್ತಿದೆ.
ಸಿಎಂ ಸಿದ್ದರಾಮಯ್ಯರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂಬುದು ಪ್ರತಿಪಕ್ಷದವರ ಆರೋಪ. ಆದರೆ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರ್ಕಾರವಲ್ಲವೇ"? ಎಂದು ಕೆಜೆ ಜಾರ್ಜ್ ಪ್ರಶ್ನಿಸಿದರು.
ಗ್ರಾಮ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ದೂರು ಬಂದಲ್ಲಿ ಕೂಡಲೇ ಸ್ಪಂದಿಸಿ, ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು.
ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Martyr soldier K Pranjal's funeral: ಇಂದು ಬೆಳಗ್ಗೆ 10.15 ರಿಂದ 10.30ರವರೆಗೆ ಸೇನಾ ತಂಡ ಮತ್ತು ಸ್ಥಳೀಯ ಪೊಲೀಸ್ ಪಡೆಗಳಿಂದ ‘ಗಾಢ್ ಆಫ್ ಆನರ್’ ಗೌರವ ಸಲ್ಲಿಸಲಾಗುತ್ತದೆ. ನಂತರ 10.30 ರಿಂದ 11.30ರವರೆಗೆ ಕುಟುಂಬಸ್ಥರಿಂದ ಪಾರ್ಥಿವ ಶರೀರಕ್ಕೆ ಪೂಜೆ ನೆರವೇರಲಿದೆ.
BESCOM UG Transformer: ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್ಗಳು, ಫಿಡರ್ ಪಿಲ್ಲರ್ ಬಾಕ್ಸ್ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ.
Good News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಕೊಟ್ಟ ಮಾತಿನಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಫ್ರೀ ನೀಡಲಾಗುತ್ತಿದೆ.
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಸಭೆ.
ಸಂಜೆ 4 ಗಂಟೆಗೆ ನಾಗಲಮಡಿಕೆ ಹೆಲಿಪ್ಯಾಡ್ ನಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸಲಿರುವ ಡಿಕೆಶಿ ಹಾಗೂ ಕೆಜೆ ಜಾರ್ಜ್.
ದೇಶದ ಸರಾಸರಿ ಗ್ರಾಹಕರ ವಿದ್ಯುತ್ ಬಳಕೆ 53 ಯೂನಿಟ್ ಆಗಿದೆ. ಹೊಸ ಮನೆ ಹಾಗೂ ಹೊಸ ಬಾಡಿಗೆದಾರರಿಗೆ ಈ 53 ಯೂನಿಟ್ ಸರಾಸರಿಯನ್ನು ಪರಿಗಣಿಸಲಾಗುತ್ತದೆ. ಅದರ ಮೇಲೆ 10% ಸೇರಿಸಲಾಗುತ್ತದೆ.
ಗ್ಯಾರಂಟಿ ಘೋಷಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ನನಗೂ ಫ್ರೀ, ನಿಮಗೂ ಫ್ರೀ, ಎಲ್ಲರಿಗೂ ಫ್ರಿ, ಮಹದೇವಪ್ಪ ನಿನಗೂ ಉಚಿತ ಅಂದಿದ್ರು. ಆದರೆ ಈಗ ತೆರಿಗೆ ಪಾವತಿದಾರರಿಗೆ ಮಾತ್ರ ಅಂತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಗ್ಯಾರಂಟಿಗಳ ಬಗ್ಗೆ ಗೊಂದಲದ ಮೇಲೆ ಗೊಂದಲವನ್ನು ಸೃಷ್ಟಿ ಮಾಡುತ್ತಿದೆ. ಪ್ರತಿ ಮಂತ್ರಿಯ ಹೇಳಿಕೆ ಗೊಂದಲ ಗೂಡಾಗಿದೆ, ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.