ಸನ್ರೈಸರ್ಸ್ ಹೈದರಾಬಾದ್ನ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾಗೆ ಐಪಿಎಲ್ ಶಾಕ್ ನೀಡಿದೆ. ಗುರುವಾರ ನಡೆದ ಹೈದರಾಬಾದ್ vs ಕೆಕೆಆರ್ ನಡುವಿನ ಪಂದ್ಯದ ನಂತರ ಈ ಆಟಗಾರನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಬ್ಬರದ ಇನ್ನಿಂಗ್ಸ್ ಆಡಿದರೂ ಅಭಿಷೇಕ್ ಏನು ತಪ್ಪು ಮಾಡಿದರು? ಅನ್ನೋದರ ಬಗ್ಗೆ ತಿಳಿಯಿರಿ...
IPL : ಇಂದು ಐಪಿಎಲ್ ಫೈನಲ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು.
IPL 2024 Final : ಕೆಕೆಆರ್ ಹಾಗೂ ಎಸ್ ಆರ್ ಹೆಚ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಪ್ಯಾಟ್ ಕಮ್ಮಿನ್ಸ್ ಚೆನ್ನೈ ಬೀಚ್ ನಲ್ಲಿ ಐಪಿಎಲ್ ಟ್ರೋಫಿಯೊಂದಿಗೆ ಪೋಸ್ ನೀಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ
KKR vs SRH IPL 2024 Final Match :ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ಐಪಿಎಲ್ 2024 ರ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
IPL 2024 Final : ಐಪಿಎಲ್ 2024 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ಇಂದು ನಡೆಯಲಿರುವುದರಿಂದ ಬಹುಮಾನದ ಮೊತ್ತವನ್ನು ಪ್ರಕಟಿಸಲಾಗಿಲ್ಲ. ಆದರೆ ಕಳೆದ ವರ್ಷ ವಿಜೇತ ತಂಡಕ್ಕೆ 20 ಕೋಟಿ ಹಾಗೂ 2ನೇ ಸ್ಥಾನ ಪಡೆದ ತಂಡಕ್ಕೆ 13 ಕೋಟಿ ನೀಡಿತ್ತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡವು ತಂಡದ ಮೊತ್ತ 13 ರನ್ ಗಳಾಗುವಷ್ಟರಲ್ಲಿ ಟ್ರಾವೀಸ್ ಹೆಡ್ (0) ಹಾಗೂ ಅಭಿಷೇಕ್ ವರ್ಮಾ (3) ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರಿ ಆಘಾತವನ್ನು ಎದುರಿಸಿತು.
IPL : ಐಪಿಎಲ್ 71ನೇ ಪಂದ್ಯ ಹಾಗೂ ಮೊದಲ ಕ್ವಾಲಿಫಿಯರ್ ಪಂದ್ಯ ಇಂದು ಸನ್ ರೈಸಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ.
IPL 2024 Qualifier 1, Head to Head: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ ಎಂಟನೇ ಬಾರಿಗೆ ಪ್ಲೇ ಆಫ್’ನಲ್ಲಿ ಆಡಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಇದುವರೆಗೆ ಪ್ಲೇ ಆಫ್’ನಲ್ಲಿ 13 ಪಂದ್ಯಗಳನ್ನು ಆಡಿದೆ. ಪ್ಲೇಆಫ್ ಸುತ್ತಿನಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) 13 ಪಂದ್ಯಗಳಲ್ಲಿ 8 ಗೆದ್ದಿದ್ದು, 3 ಪಂದ್ಯಗಳಲ್ಲಿ ಸೋತಿದೆ.
Viral Video: ವೈರಲ್ ಆಗಿರುವ ಶಾರುಖ್ ಖಾನ್ ಅವರ ವೀಡಿಯೊದಲ್ಲಿ, ಅವರು ಕೆಕೆಆರ್ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಮಯದಲ್ಲಿ, ಅವರು ನಿಂತಿರುವಂತೆ ಕಾಣುತ್ತಿದ್ದು ಈ ವೇಳೆ ಅವರು ಸಿಗರೇಟ್ ಸೇದುತ್ತಿದ್ದಾರೆ.
Indian Premier League 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಆಂಡ್ರೆ ರಸೆಲ್ 97 ಇನ್ನಿಂಗ್ಸ್ಗಳಲ್ಲಿ 200 ಸಿಕ್ಸರ್ಸಿಡಿಸಿದ ವಿಶೇಷ ಸಾಧನೆ ಮಾಡಿದರು.
IPL : ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 4ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ಪ್ಲೇ ಆಫ್ ಪ್ರವೇಶಿಸಿಲು ಕೇನ್ ವಿಲಿಯಮ್ಸನ್ ನೇತೃತ್ವದ ಹೈದರಾಬಾದ್ ತಂಡವು ಬಾಕಿ ಇದ್ದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಾಗಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಈ ಪಂದ್ಯದಲ್ಲಿ ಆಡಲಿದೆ, ಆದರೆ ತಂಡವು ತುಂಬಾ ಬಲಿಷ್ಠವಾಗಿದೆ ಮತ್ತು ಹಿಂದಿನ ಪಂದ್ಯದ ಸೋಲಿನಿಂದ ಹಿಂತಿರುಗಲು ಬಯಸುತ್ತದೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಐದು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಪಂಜಾಬ್ ಕಿಂಗ್ಸ್ ಸೋತರೆ ಟೂರ್ನಿಯಿಂದ ನಿರ್ಗಮಿಸಲಿದ್ದು, ಆರ್ಸಿಬಿ ತನ್ನ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.