ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯೊಳಗೆ ದರ್ಜೆ-3 ಮೇಲ್ವಿಚಾರಕೇತರ ಹಾಗೂ ದರ್ಜೆ-4 ರ ಸಿಬ್ಬಂದಿಗಳ ವರ್ಗಾವಣೆಗಾಗಿ 2023 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
Karnataka Shakti Scheme: ಜೂನ್ 11ರಿಂದ ಜುಲೈ 10ರ ತನಕ 4 ಸಾರಿಗೆ ಸಂಸ್ಥೆಗಳಾದ KSRTC, BMTC, NWKRTC ಮತ್ತು KKRTC ಬಸ್ಗಳಲ್ಲಿ ಒಟ್ಟು 32.89 ಕೋಟಿ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ.
ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಇಂದಿನಿಂದ ಮುಷ್ಕರ ನಡೆಸುವುದಾಗಿ ಕರೆ ನೀಡಿತ್ತು.
ನೌಕರರ ಅಸಮಾಧಾನದ ನಡುವೆಯೂ ಸಂಬಳ ಹೆಚ್ಚಳ ಮಾಡಲಾಗಿದೆ.. ಶೇ.15ರಷ್ಟು ಸಂಬಳ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.. ಮಾ. 1ರಿಂದಲೇ ಹೊಸ ಪರಿಷ್ಕರಣೆ ಜಾರಿಗೆ ಸರ್ಕಾರ ಆದೇಶ ಮಾಡಿದೆ..
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ. ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ರಾಜ್ಯ ಸರ್ಕಾರ ಮಾಡಿದೆ.
ಪಿಎಸ್ಐ ಹಗರಣ ಬೆನ್ನಲ್ಲೆ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಯಲ್ಲಿ ಕಂಡಕ್ಟರ್ ಆಗಲು ಅಭ್ಯರ್ಥಿಗಳು ವಾಮಮಾರ್ಗ ಪತ್ತೆಯಾಗಿ ಸಿಕ್ಕಿ ಬಿದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.