Eshwara Khandre: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಬ್ರಿಟಿಷರ ಕಾಲದಲ್ಲಿ ಗುತ್ತಿಗೆ ನೀಡಲಾಗಿರುವ ಸುಮಾರು 5150 ಎಕರೆ ಅರಣ್ಯ ಭೂಮಿಯ ಮರು ವಶಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
Kodagu Crime News: ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಾಯಕಂಡ ಬೋಪಣ್ಣ (45) ಎಂಬಾತ ತನ್ನ ಪತ್ನಿ ಶಿಲ್ಪಾ (36)ರಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಬಳಿಕ ಕೋವಿಯೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ.
ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ
ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ
ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದ ಜಿಲ್ಲಾಡಳಿತ
Beekeeping Training: ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 27ರ ಸಂಜೆ 5.30ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
Glass Sky Walk Bridge: ಪಶ್ಚಿಮ ಘಟ್ಟದ ಕಾಡು ಮತ್ತು ಬೆಟ್ಟಗಳ ಅದ್ಭುತ ನೋಟವೇ ರೋಮಾಂಚಕ ಸುತ್ತಲೂ ಹಸಿರಿರಲು.. ಬೆಟ್ಟ ಗುಡ್ಡದ ಇಕ್ಕೆಲಗಳು ಕೈ ಬೀಸಿ ಕರೆಯುತ್ತಿರಲು.. ಮುಗಿಲು ಕೈಗೆ ಸಿಗುವಂತಿರಲು.. ಗಾಜಿನ ಮೇಲೆ ಹೆಜ್ಜೆ ಹಾಕಿ ಪ್ರಕೃತಿಯ ಸವಿಯುತ್ತಿರಲು.. ಇದೇ ಅಲ್ವಾ ಸ್ವರ್ಗ..
ಕೊಡಗು ಜಿಲ್ಲೆಯಲ್ಲಿ ಸಿಸಿಟಿವಿ ಹೆಚ್ಚಿಸೋದಕ್ಕೆ ಕ್ರಮ ಕೈಗೊಳ್ಳೋದಾಗಿ ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.. ಅಪ್ಪಚ್ಚು ರಂಜನ್ ಪ್ರಶ್ನೆಗೆ ಉತ್ತರಿಸಿದ ಆರಗ, ಪೊಲೀಸ್ ಇಲಾಖೆ ಅಳವಡಿಸಿರೋ ಸಿಸಿಟಿವಿಗಳು ಕರಾರುವಕ್ಕಾಗಿದ್ದಾವೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.