ವಿಟ್ಲಪಡ್ನೂರ್ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ತಂಡ ಅಡಕೆ ಕೊಳೆ ರೋಗದಿಂದ ನಷ್ಟ ಸಂಭವಿಸಿದ ಮಾಹಿತಿ ಸಂಗ್ರಿಹಿಸಿತು. ಆನಂತರ ಕಾಣಿಯೂರಿಗೆ ಭೇಟಿ ನೀಡಿ ಅಡಕೆ ತೋಟ ಹಾನಿ ಆಗಿರುವುದರ ಪರಿಶೀಲನೆ ಮಾಡಿತು.
ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಮೈಸೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಆಗಿರುವ ಹಾನಿಯ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ನಾವೆಲ್ಲರೂ ಈಗ ಭಿನ್ನಾಭಿಪ್ರಾಯ ಮರೆತು ಅತಿವೃಷ್ಟಿಯಿಂದ ತೊಂದರೆಗೊಳಗಾಗಿರುವ ಕೊಡಗಿನ ಜನರ ಪುನರ್ವಸತಿಗೆ ಆದ್ಯತೆ ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ. ನಾವು ಈ ಘಟನೆಗೆ ಯಾವುದೇ ಬಣ್ಣ ಬಳಿದು ನಮ್ಮ ಗುರಿಯ ಹಾದಿಯಿಂದ ವಿಚಲಿತರಾಗುವುದು ಬೇಡ.
ಕೊಡಗಿನಲ್ಲಿ ಉಂಟಾದ ಪ್ರವಾಹದಿಂದಾಗಿ ಸುಮಾರು 845 ಮನೆಗಳು ಪೂರ್ಣ ಹಾನಿಗೊಳಗಾಗಿದ್ದು, 773 ಭಾಗಶ: ಹಾನಿಯಾಗಿದೆ. 123 ಕಿ.ಮೀ. ರಸ್ತೆ, 58 ಸೇತುವೆ, 278 ಸರ್ಕಾರಿ ಕಟ್ಟಡ, 3800 ವಿದ್ಯುತ್ ಕಂಬ ಹಾನಿಗೊಳಗಾಗಿವೆ. ಹಲವು ರಸ್ತೆಗಳು ಸಂಪರ್ಕ ಕಡಿತಗೊಂಡಿವೆ.
ಭಾನುವಾರ ಜಿಲ್ಲೆಯ ರಾಮನಾಥಪುರದಲ್ಲಿನ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಪ್ರಾಣಿಗಳಂತೆ ಉಪಚರಿಸಿದ್ದಾರೆ. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.