ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಇಲ್ಲಿನ ಸಮಸ್ಯೆಯನ್ನು ಸರಿಪಡಿಸಿದರೆ ಮುಂಬರುವ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.
ಕೋಲಾರದಲ್ಲಿ ರಾಜಕೀಯ ಚಟಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯಗಾಗಿ ವಾಸ್ತು ಪ್ರಕಾರದಲ್ಲಿರುವ ಮನೆ ಹುಡುಕಾಟ ನಡೆಸುತ್ತಿದ್ದಾರೆ. ಮನೆಯಲ್ಲೇ ಕಚೇರಿ ಮಾಡಿಕೊಳ್ಳಲು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.
ಕೋಲಾರದ ಉಳ್ಳೇರಹಳ್ಳಿ ಗ್ರಾಮದಲ್ಲಿ ದಲಿತರ ವಿರುದ್ಧ ದಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಕೆ.ವೈ.ನಂಜೇಗೌಡ ಸಂತ್ರಸ್ತರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಸಂತ್ರಸ್ತರಿಗೆ ವೈಯಕ್ತಿಕವಾಗಿ ಶಾಸಕ ನಂಜೇಗೌಡರಿಂದ 1 ಲಕ್ಷ ರೂ. ನೆರವು ನೀಡಿದ್ದಾರೆ. ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ರಿಂದ 25 ಸಾವಿರ ರೂ. ನೆರವು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.