ಹುಟ್ಟಿದ ಪ್ರತಿಯೊಂದು ಜೀವಿಯೂ ಸಾಯಲೇ ಬೇಕು. ಆದರೆ ಸಾವು ಎಂಬುದು ಯಾವಾಗ ಎಲ್ಲಿ ಹೇಗೆ ಬರುತ್ತದೆ ಎಂಬುದು ಮಾತ್ರ ಯಾರಿಗೂ ತಿಳಿದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂಬಂತಿದೆ. ಈಗಿರುವ ಪ್ರಾಣ ಮರುಕ್ಷಣಕ್ಕೆ ಇರುವುದಿಲ್ಲ ಎಂಬ ಮಾತಿಗೆ ತಕ್ಕಂತಿದೆ ಈ ವಿಡಿಯೋ. ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆ ಹಾಡು ಹಾಡುತ್ತಲೇ ಹಿರಿಯ ಗಾಯಕರೊಬ್ಬರು ನಿಧನರಾಗಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.