ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯುತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಕಡೆ ಒಟ್ಟಾಗಿ ಚುನಾವಣೆ ನಡೆಸಲಾಗಿತ್ತು. ಆದರೆ ಜನರ ಮಧ್ಯೆ ಗುಪ್ತಗಾಮಿನಿಯಲ್ಲಿ ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪರಿಣಾಮಕಾರಿಯಾಗಲಿದೆ ಎಂದು ನಾವು ಮೊದಲೇ ಅಂದಾಜಿಸಿದ್ದೆವು.
ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆದ ಡಿಕೆಶಿ
ಕೆಪಿಸಿಸಿ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು
ಪಕ್ಷ ಸಂಘಟನೆ ಮತ್ತು ಕಾರ್ಯತಂತ್ರಗಳ ಬಗ್ಗೆ ಸಭೆ
ಕೆಪಿಸಿಸಿ ಪದಾಧಿಕಾರಿಗಳು, ನಿಗಮ ಮಂಡಳಿ ಅಧ್ಯಕ್ಷರು
ವಿಧಾಸಭೆ ಪರಾಜಿತ ಅಭ್ಯರ್ಥಿಗಳ ಜೊತೆ ಡಿಕೆಶಿ ಸಭೆ
ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
Lok Sabha Result Effect: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ 135 ಸ್ಥಾನ ಗಳಿಸುವ ಮೂಲಕ, ಒಕ್ಕಲಿಗ, ಲಿಂಗಾಯತ ಸಮುದಾಯಗಳ ಅಧಿಪತಿ ಎಂಬ ಭ್ರಮೆಯಲ್ಲಿದ್ದ ಜೆಡಿಎಸ್ ಹಾಗೂ ಬಿಜೆಪಿಗೆ ಟಕ್ಕರ್ ನೀಡುವಲ್ಲಿ ಯಶಸ್ವಿ ಆಗಿದ್ದ ಕರ್ನಾಟಕ ಕಾಂಗ್ರೆಸ್,
Minister Cheluvarayaswamy: ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, "ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ.
ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಡಿಸಿಎಂ ಡಿಕೆಶಿ ಚರ್ಚೆ.... ಖರ್ಗೆ ಹಾಗೂ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚಿಸಿದ ಡಿಕೆಶಿ... ಇಂದು ಅಥವಾ ನಾಳೆ ಸಿಎಂ ಜತೆ ಚರ್ಚಿಸಿ ಅಂತಿಮ ತೀರ್ಮಾನ
ಸಿಲಿಕಾನ್ ಸಿಟಿಯಲ್ಲಿಅನಧಿಕೃತ ಬ್ಯಾನರ್ ಅಳವಡಿಕೆಗೆ 50,000 ದಂಡ ಹಾಕುವುದರ ಮೂಲಕ ಬಿಬಿಎಂಪಿ ಎಲ್ಲಾರಿಗೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.. ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ ಬಳಿ ಇರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000 ರೂ. ದಂಡ ವಿಧಿಸಿ ಫ್ಲೆಕ್ಸ್ ಬ್ಯಾನ್ ಬಳಿಕ ಮೊದಲ ಹೆಜ್ಜೆ ಇಟ್ಡಿದೆ..
ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ವಿಚಾರ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ 50 ಸಾವಿರ ದಂಡ ಕೆಪಿಸಿಸಿ ಕಚೇರಿ ಮುಂದೆ ಅಳವಡಿಸಿದ್ದ ಬ್ಯಾನರ್, ಫ್ಲೆಕ್ಸ್ ದಂಡ ಪಾವತಿಸುವಂತೆ ಕೆಪಿಸಿಸಿಗೆ ಬಿಬಿಎಂಪಿ ಸೂಚನೆ
ಬಹುಮತ ಬಂದು ನಾಲ್ಕು ದಿನ ಆದ್ರೂ ಸಿಎಂ ಆಯ್ಕೆ ಕಗ್ಗಂಟು. ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದು-ಡಿ.ಕೆ.ಶಿವಕುಮಾರ್ ಬಿಗಿಪಟ್ಟು. ದೆಹಲಿಯಲ್ಲೇ ಠಿಕಾಣಿ ಹೂಡಿ ಇಬ್ಬರು ನಾಯಕರ ಸಿಎಂ ಫೈಟ್. ಎರಡನೇ ಬಾರಿ ಸಿಎಂ ಆಗಲು ಸಿದ್ದರಾಮಯ್ಯ ಬಿಗಿಪಟ್ಟು. ಮೊದಲ ಬಾರಿಗೆ ಸಿಎಂ ಹುದ್ದೆ ಅಲಂಕರಿಸಲು ಡಿಕೆಶಿ ಪಣ.
DK Shivakumar : ಕರುನಾಡ ಕುರುಕ್ಷೇತ್ರಕ್ಕೆ ಇನ್ನೇನು ಕೆಲವು ದಿನಗಳು ಮಾತ್ರ ಬಾಕಿ ಇವೆ. ಕದನ ಕಲಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ದಾಳಿಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಜೆಡಿಎಸ್ ಪಕ್ಷ 20 ಕ್ಷೇತ್ರದ ಮೇಲೆ ದಾಟುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
DK Shivakumar : ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಬಿಸಿ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಲು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂಕಷ್ಟ,ದೋಷ,ಶತ್ರು ಬಾಧೆ ಬಾದೆ, ಇಷ್ಠಾರ್ಥ ಸಿದ್ದಿಗಾಗಿ ಕುಟುಂಬ ಸಮೇತವಾಗಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಿದ್ದಾರೆ.
ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇನ್ನೂ ಒಮ್ಮತ ಮೂಡಿಲ್ಲ. ಈ ನಡುವೆ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೀತಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಹೊರವಲಯದ ರೆಸಾರ್ಟ್ನಲ್ಲಿ ಕೆಪಿಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಮಹತ್ವದ ಚರ್ಚೆ ನಡೆಯಲಿದೆ.
ಮಾಜಿ ಸಂಸದ ಮಂಜುನಾಥ್ ಕುನ್ನೂರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಮಕ್ಕಳನ್ನ ಗುರಿಯಾಗಿಸಿ ಡಿಕೆ ಬ್ರದರ್ಸ್ ಕುಕ್ಕರ್ ಬಾಂಬ್ ಇಟ್ಟವರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಲ್ ಅವರ್ ಬ್ರದರ್ಸ್ ಅಂತಾರೆ. ಆದರೆ ಶಾಲಾ ಮಕ್ಕಳನ್ನ ಗುರಿಯಾಗಿಸಿ ಕುಕ್ಕರ್ ನಲ್ಲಿ ಬಾಂಬ್ ಇಡುವ ಸಂಚು ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.