ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆದ ಡಿಕೆಶಿ
ಕೆಪಿಸಿಸಿ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು
ಪಕ್ಷ ಸಂಘಟನೆ ಮತ್ತು ಕಾರ್ಯತಂತ್ರಗಳ ಬಗ್ಗೆ ಸಭೆ
ಕೆಪಿಸಿಸಿ ಪದಾಧಿಕಾರಿಗಳು, ನಿಗಮ ಮಂಡಳಿ ಅಧ್ಯಕ್ಷರು
ವಿಧಾಸಭೆ ಪರಾಜಿತ ಅಭ್ಯರ್ಥಿಗಳ ಜೊತೆ ಡಿಕೆಶಿ ಸಭೆ
ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಡಿಸಿಎಂ ಡಿಕೆಶಿ ಚರ್ಚೆ.... ಖರ್ಗೆ ಹಾಗೂ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚಿಸಿದ ಡಿಕೆಶಿ... ಇಂದು ಅಥವಾ ನಾಳೆ ಸಿಎಂ ಜತೆ ಚರ್ಚಿಸಿ ಅಂತಿಮ ತೀರ್ಮಾನ
R Dhruvanarayan Passes Away: ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಧ್ರುವನಾರಾಯಣ್ರನ್ನು ಮೈಸೂರಿನ DRMS ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಕಾಂಗ್ರೇಸ್ ಪಕ್ಷದಲ್ಲಿ ದುಡ್ಡುಕೊಟ್ಟು ಜನ್ರು ಸೇರಿಸುವ ಪರಂಪರೆ ಇಲ್ಲಾ. ಬಿಜೆಪಿಯವರ ಬಗ್ಗೆ ಮಾತನಾಡುವಾಗಿನ ವಿಡಿಯೋ ಅದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ವಿಡಿಯೋ ವೈರಲ್ ಗೆ ಸಂಬಂಧಿಸಿದಂತೆ ಪ್ರಕ್ರಿಯೆ ನೀಡಿದ್ದಾರೆ.
ಎರಡು ಬಾರಿ ಇಬ್ರಾಹಿಂಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಲಾಯಿತು. 2019 ರಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ಕೇಳಿದರು. ಎಸ್.ಆರ್. ಪಾಟೀಲರನ್ನು ತೆಗೆದು ತಮ್ಮನ್ನು ನಾಯಕರನ್ನಾಗಿ ಮಾಡುವಂತೆ ಕೇಳಿದರು.
130 ಸೀಟು ಗೆಲ್ತೀವಿ ಎಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ನಾವು ಗಟ್ಟಿಯಾಗಿದ್ದೇವೆ. ಬೇರೆ ರಾಜ್ಯಕ್ಕೆ ಕರ್ನಾಟಕಕ್ಕೆ ಹೋಲಿಕೆ ಮಾಡಬಾರದು. ಇವತ್ತಿಗೆ ಅವರು 70-80 ಸೀಟಿನಲ್ಲಿದ್ದಾರೆ. ಮುಂದೆ ನೋಡೊಣಾ ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.