ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಛೀಮಾರಿ ಹಾಕಿದ ಅವರು,“ ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆಗೊಳಪಟ್ಟವರ ಮೇಲೆ ದಬಾವಣೆ ನಡೆಸುತ್ತಿದ್ದಾರೆ. ಈ ಹಗರಣದಲ್ಲಿ ಉನ್ನತ ಮಟ್ಟದಲ್ಲಿರುವವರೂ ಸಹ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಆರೋಪಿಸಿದರು.
ಮೊದಲಿಗೆ ಕಳೆದ ಒಂದು ವರ್ಷದಲ್ಲಿ ಬೆಳಗಾವಿ ವಿಭಾಗದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳಾಗಿರುವುದನ್ನು ತಿಳಿಸಿ ಅಧಿಕಾರಿಗಳಿಗೆ ಅಭಿನಂದಿಸಿದರು. ಆದರೂ, ಕೆಲವು ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಸೂಚಿಸಿದರು.
ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ.
ನೋಂದಣಿ ಪ್ರಕ್ರಿಯೆಯಲ್ಲಿ ನಾಗರೀಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಹೆಚ್. ಕೆ. ಪಾಟೀಲ್, ಕೃಷ್ಣೆ ಬೈರೇಗೌಡ, ಚೆಲುವ ನಾರಾಯಣ ಸ್ವಾಮಿ, ಕೆ ವೆಂಕಟೇಶ್, ಡಾ. ಹೆಚ್. ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್ಬಿ ತಿಮ್ಮಾಪುರ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಾಂಕಾಳ್ ವೈದ್ಯ, ರಹೀಮ್ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಬೋಸರಾಜು, ಭೈರತಿ ಸುರೇಶ್, ಮಧು ಬಂಗಾರಪ್ಪ, ಎಂ. ಸಿ. ಸುಧಾಕರ್, SS ಮಲ್ಲಿಕಾರ್ಜುನ, ಬಿ ನಾಗೇಂದ್ರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.