Krunal Pandya Wife Pankhuri Sharma Give Birth To Baby Boy: ಭಾರತ ತಂಡದ ಆಲ್ ರೌಂಡರ್ ಆಟಗಾರ ಕೃಣಾಲ್ ಪಾಂಡ್ಯ ಅವರ ಪತ್ನಿ ಪಂಖುಡಿ ಶರ್ಮಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಏಪ್ರಿಲ್ 26 ರ ಶುಕ್ರವಾರದಂದು ಅವರಿಗೆ ಈ ಕೃಣಾಲ್ ಪಾಂಡ್ಯಾ ಅವರಿಗೆ ಈ ಗುಡ್ ನ್ಯೂಸ್ ಸಿಕ್ಕಿದೆ.
Krunal Pandya Life Style: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಉತ್ತಮ ಎತ್ತರವನ್ನು ಮುಟ್ಟಿದ್ದಾರೆ. ಇನ್ನು ಇವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಕೂಡ ಹೆಸರು ಮತ್ತು ಖ್ಯಾತಿ ಗಳಿಸಿರುವುದರಲ್ಲಿ ಕಡಿಮೆ ಇಲ್ಲ.
Hardik Pandya's brother arrested by Police: ಮುಂಬೈ ತಂಡ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೃಣಾಲ್ ಪಾಂಡ್ಯ ಅವರಿಗೆ ಕೋಟ್ಯಂತರ ಹಣ ವಂಚಿಸಿರುವ ಆರೋಪದ ಮೇಲೆ ವೈಭವ್ ಪಾಂಡ್ಯ ಅವರನ್ನು ಬಂಧಿಸಲಾಗಿದೆ ಎಂದು ವರದಿ ಮಾಡಲಾಗಿದೆ..
Hardik Pandya Sister In law: ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 11, 1993 ರಂದು ಭಾರತದ ಗುಜರಾತ್ನ ಸೂರತ್ನ ಚೋರಿಯಾಸಿಯಲ್ಲಿ ಸಾಧಾರಣ ಹಿನ್ನೆಲೆಯನ್ನು ಹೊಂದಿರುವ ಕುಟುಂಬದಲ್ಲಿ ಜನಿಸಿದರು.. ಇವರ ಸಹೋದರ ಕೃನಾಲ್ ಪಾಂಡ್ಯ ಕೂಡ ಅಂತಾರಾಷ್ಟ್ರೀಯ ಕ್ರಿಕೆಟಿಗ.. ಇದೀಗ ಪಾಂಡ್ಯ ಅವರ ಅತ್ತಿಗೆಯ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿದುಕೊಳ್ಳೋಣ..
LSG vs MI-IPL 2023: ಮುಂಬೈ ಇಂಡಿಯನ್ಸ್ ನ ಮಾರಕ ಬೌಲಿಂಗ್ ದಾಳಿಯ ಮುಂದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟ್ಸ್ ಮನ್ ಗಳು ಕೇವಲ 101 ರನ್ ಗಳಿಸಲಷ್ಟೇ ಶಕ್ತರಾದರು. ಈ ಸ್ಕೋರ್ ನೊಂದಿಗೆ ಲಕ್ನೋ ತಂಡ ಐಪಿಎಲ್ ಪ್ಲೇ ಆಫ್ ನಲ್ಲಿ ಅತಿ ಕಡಿಮೆ ರನ್ ಗಳಿಸಿದ ಮೂರನೇ ತಂಡ ಎನಿಸಿಕೊಂಡಿದೆ. 2010ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಕ್ಕನ್ ಚಾರ್ಜರ್ಸ್ ಗಳಿಸಿದ 82 ರನ್ ಗಳು ಐಪಿಎಲ್ ಪ್ಲೇ ಆಫ್ಗಳಲ್ಲಿ ತಂಡದ ಅತ್ಯಂತ ಕಡಿಮೆ ಮೊತ್ತವಾಗಿದೆ.
MI vs LSG: ಈ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ದೊಡ್ಡ ತಪ್ಪು ಮಾಡಿದ್ದಾರೆ. ಅದೇನೆಂದರೆ ಅವರು ಫಾರ್ಮ್-11 ರಲ್ಲಿ ಕ್ವಿಂಟನ್ ಡಿಕಾಕ್ ಅವರನ್ನು ಸೇರಿಸಿಕೊಂಡಿರಲಿಲ್ಲ. ಅವರ ಸ್ಥಾನದಲ್ಲಿ ಕೈಲ್ ಮೇಯರ್ಸ್ ಬ್ಯಾಟಿಂಗ್ ಮಾಡುವ ಅವಕಾಶ ಪಡೆದರು. ಡಿಕಾಕ್ ಕೇವಲ 4 ಪಂದ್ಯಗಳಲ್ಲಿ 143 ರನ್ ಗಳಿಸಿದರು.
Gujarat Titans vs Lucknow Super Giants: ಉಭಯ ತಂಡಗಳ ನಡುವಿನ ಈ ಪಂದ್ಯ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಋತುವಿನಲ್ಲಿ ಎರಡೂ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗಲಿವೆ. ಈ ಹಿಂದಿನ ಪಂದ್ಯದಲ್ಲಿ ಗುಜರಾತ್ 7 ರನ್ ಗಳಿಂದ ಜಯ ಸಾಧಿಸಿತ್ತು.
Ind vs SL: ಪ್ರವಾಸಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಟಿ-20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3ರಿಂದ ಟಿ-20 ಸರಣಿ ಆರಂಭಗೊಳ್ಳಲಿದ್ದು, ಜ.10ರಿಂದ ಏಕದಿನ ಸರಣಿ ನಡೆಯಲಿದೆ.
Krunal Pandya: ಟೀಂ ಇಂಡಿಯಾದ ಆಲ್ರೌಂಡರ್ ಕೃನಾಲ್ ಪಾಂಡ್ಯ ತಂದೆಯಾಗಿದ್ದಾರೆ. ಕೃನಾಲ್ ಪಾಂಡ್ಯ ಪತ್ನಿ ಪಂಖುರಿ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮದುವೆಯಾಗಿ ಸುಮಾರು ನಾಲ್ಕೂವರೆ ವರ್ಷಗಳ ನಂತರ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಮುದ್ದಾದ ಮಗುವನ್ನು ಸ್ವಾಗತಿಸಿದ್ದಾರೆ.
ಇನ್ನು ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಕೃನಾಲ್ ಪಾಂಡ್ಯ ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಮಿಂಚುತ್ತಿದ್ದಾರೆ. ಭಾನುವಾರವೂ ಕಿರಾನ್ ಪೊಲಾರ್ಡ್ ಅವರ ವಿಕೆಟ್ ಪಡೆದು ಸಂಭ್ರಮಿಸಿದ್ದು, ಕೃನಾಲ್ ಮುತ್ತಿಡಲು ಮುಂದಾಗಿದ್ದಾರೆ. ಈ ನಡೆಗೆ ಪೊಲಾರ್ಡ್ ಕೋಪಗೊಂಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ಯಶಸ್ಸು ಸಾಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ (Krunal Pandya) ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರನ್ನು ಟೀಮ್ ಇಂಡಿಯಾದಿಂದ (Team India) ಕೈಬಿಡಲಾಗಿದೆ, ಆದರೆ ಇದರ ಹೊರತಾಗಿಯೂ ಇಬ್ಬರೂ ಸಹೋದರರು ಕೋಟಿಗಳ ಒಡೆಯ.
ಮೆಗಾ ಹರಾಜಿನ(IPL 2022 Mega Auction) ಮೊದಲು, ಹಾರ್ದಿಕ್ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿಲ್ಲ. ಆದರೆ ಇದೀಗ ಈ ಇಬ್ಬರು ಆಟಗಾರರನ್ನು ಇವರೊಂದಿಗೆ ಸಂಪರ್ಕಿಸಲು ಹೊರಟಿರುವ ತಂಡದ ಹೆಸರು ಬಹಿರಂಗವಾಗಿದೆ.
IND VS SL: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಬೇಕಿದ್ದ ಎರಡನೇ ಟಿ 20 ಪಂದ್ಯವನ್ನು ಮುಂದೂಡಲಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಅವರ ಕೊರೊನಾ ವರದಿ ಸಕಾರಾತ್ಮಕ ಹೊರಬಂದಿದೆ.
ಅಗತ್ಯಕ್ಕಿಂತ ಹೆಚ್ಚಿನ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಹೊಂದಿದ್ದ ಆರೋಪದ ಮೇಲೆ ಕ್ರಿಕೆಟಿಗ ಕ್ರುನಾಲ್ ಪಾಂಡ್ಯ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಗುರುವಾರ ವಶಕ್ಕೆ ಪಡೆದಿದೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.