ವಿಜಯನಗರ ಜಿಲ್ಲಾ ಸಾರಿಗೆ ಇಲಾಖೆ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿದೆ. ಸಾರಿಗೆ ಸಿಬ್ಬಂದಿಯನ್ನು ದುಶ್ಚಟಗಳಿಂದ ದೂರ ಮಾಡಿ, ಆರೋಗ್ಯಕರ ಜೀವನಶೈಲಿಯತ್ತ ಕೊಂಡೊಯ್ಯುವ ಉದ್ದೇಶದಿಂದ ದುಶ್ಚಟ ತ್ಯಾಗದ ಪ್ರತಿಜ್ಞಾ ಜೋಳಿಗೆ ಅಭಿಯಾನ ಆರಂಭಿಸಲಾಗಿದೆ.
Bengaluru To Jog Falls:ವೀಕೆಂಡ್, ಮಾನ್ಸೂನ್ (Monsson Trip) ಬಂದ್ರೆ ಸಾಕು ಬೆಂಗಳೂರು ಮಂದಿ ಮಲೆನಾಡು, ಕರಾವಳಿ ಭಾಗಕ್ಕೆ ಟ್ರಿಪ್ ಪ್ಲಾನ್ ಮಾಡುತ್ತಾರೆ. ಇದೀಗ ಮಲೆನಾಡಿನ ಬಹಳ ಪ್ರಸಿದ್ಧ ಜೋಗ ಜಲಪಾತ ಹೋಗುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಂತೋಷದ ಸುದ್ದಿಯೊಂದನ್ನು ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಕೇರಳದ ಕಣ್ಣೂರು ನಡುವೆ ಹೊಸ ನಾನ್ ಎಸಿ ಸ್ಲೀಪರ್ (Non-AC Sleeper) ಬಸ್ ಸೇವೆಯನ್ನು ಆರಂಭಿಸುತ್ತಿದೆ.
ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕರೊಬ್ಬರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸಹ ಪ್ರಯಾಣಿಕರು ಮತ್ತು ಬಸ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದರೂ ಶಿಕ್ಷಕರ ಜೀವ ಉಳಿಸಲು ಸಾಧ್ಯವಾಗಲಿಲ್ಲ.
Shivamogga: ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ (Shivamogga) ನಗರದ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ನ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
Karnataka Govt: ಇತ್ತೀಚೆಗೆ ಸರ್ಕಾರಿ ಬಸ್ಗಳ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಇದೀಗ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಆದ್ದರಿಂದ ಇನ್ಮೇಲೆ ರಾಜ್ಯದ ಎಲ್ಲಾ ಸಾರ್ವಜನಿಕ ಬಸ್ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಇತ್ಯಾದಿ ನಿಗಮಗಳ ಬಸ್ಗಳ ಕಿಟಕಿಗಳಿಗೆ ಕಡ್ಡಾಯವಾಗಿ ಕಬ್ಬಿಣದ ಸರಳುಗಳನ್ನು ಅಳವಡಿಸುವಂತೆ ಆದೇಶ ಹೊರಡಿಸಲಾಗಿದೆ.
Bus ticket prices Hike: ಕಳೆದ ವರ್ಷದ ಜನವರಿಯಲ್ಲಷ್ಟೇ ಶೇಕಡಾ 15 ರಷ್ಟು ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದ ರಾಜ್ಯದ ಸಾರಿಗೆ ನಿಗಮಗಳು, ಇದೀಗ ಕೇವಲ ಒಂದೇ ವರ್ಷದ ಅಂತರದಲ್ಲಿ ಮತ್ತೆ ಭಾರಿ ದರ ಏರಿಕೆಗೆ ಸಿದ್ಧತೆ ನಡೆಸಿವೆ
free bus scheme sree shakti: ಮಹಿಳೆಯರು ನೆಚ್ಚಿನ ಶಕ್ತಿ ಯೋಜನೆಯನ್ನ ರದ್ದುಗೊಳಿಸಲಾಗುವುದು ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.. ಇದರಿಂದಾಗಿ ಮಹಿಳೆಯರು ಚಿಂತೆಮಾಡುವಂತಾಗಿದೆ
KSRTC workers strike: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಬ್ಬಂದಿ ಟ್ರೇಡ್ ಯೂನಿಯನ್ಗಳ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ..
BMTC-KSRTC Protest : ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ಸಮರ ಇದೀಗ ತಾರಕಕ್ಕೇರಿದೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಈ ಹೋರಾಟದ ಭಾಗವಾಗಿ ಮೇ 19 ರಂದು ಸರ್ಕಾರಕ್ಕೆ ಶಾಕ್ ನೀಡಲು ನೌಕರರು ಸಜ್ಜಾಗಿದ್ದಾರೆ..
ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ 12.5% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಆದರೆ, 25% ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ನೌಕರರು ಈ ಆದೇಶವನ್ನು ಕಟುವಾಗಿ ಟೀಕಿಸಿದ್ದಾರೆ.
Transport workers strike: 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಫೆಬ್ರವರಿ 19ರಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ಶಾಕ್ ನೀಡಿರುವ ಸರ್ಕಾರ ʼಬೆಂಗಳೂರು ಚಲೋʼದಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದೆ.
30 ಕೆಜಿ ಮೀರಿದ ಲಗೇಜ್ಗೆ ಸಾರಿಗೆ ನಿಗಮಗಳು ದರ ಪರಿಷ್ಕರಣೆ ಮಾಡಿವೆ. ಸ್ಟೇಜ್ ಆಧಾರದ ಮೇಲೆ ಲಗೇಜ್ ದರ ಪರಿಷ್ಕರಣೆ ಮಾಡಲಾಗಿದೆ. 6 ರೂ.ನಿಂದ 145 ರೂ.ವರೆಗೂ ಲಗೇಜ್ ದರವನ್ನ ಏರಿಸಲಾಗಿದೆ.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ನಡುವೆ ರಾಜ್ಯದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ
Good News For KSRTC Employees: ಹತ್ತಿರ ಹತ್ತಿರ ಮೂರು ವರ್ಷಗಳಿಂದ KSRTC ನೌಕರರ ಸಂಬಳ ಹೆಚ್ಚಿಸುವ ಪ್ರಸ್ತಾಪ ನೆನಗುದಿಗೆ ಬಿದ್ದಿತ್ತು. ಇದೀಗಸಂಕ್ರಾಂತಿ ವೇಳೆ ಸಿಹಿ ಸುದ್ದಿ ಸಿಕ್ಕಿದೆ.